thavarchand gahlot

ಮುಡಾ ಹಗರಣ: ನಾಳೆ ಸಿಎಂ ಸಿದ್ದರಾಮಯ್ಯ ಭವಿಷ್ಯ ನಿರ್ಧಾರ; 12 ಗಂಟೆಗೆ ಹೈಕೋರ್ಟ್ ತೀರ್ಪು!
ರಾಜ್ಯ

ಮುಡಾ ಹಗರಣ: ನಾಳೆ ಸಿಎಂ ಸಿದ್ದರಾಮಯ್ಯ ಭವಿಷ್ಯ ನಿರ್ಧಾರ; 12 ಗಂಟೆಗೆ ಹೈಕೋರ್ಟ್ ತೀರ್ಪು!

ಸುದೀರ್ಘ ವಾದ-ಪ್ರತಿವಾದ ಆಲಿಸಿದ ಹೈಕೋರ್ಟ್ ನ ನ್ಯಾಯಧೀಶರಾದ ಎಂ.ನಾಗಪ್ರಸನ್ನ ಅವರ ಏಕಸದಸ್ಯ ಪೀಠ ನಾಳೆ 12 ಗಂಟೆಗೆ ತೀರ್ಪು ಪ್ರಕಟಿಸಿದ್ದು ಸಿಎಂ ಸಿದ್ದರಾಮಯ್ಯನವರ ಭವಿಷ್ಯ ಏನಾಗಲಿದೆ ಎನ್ನುವ ಕುತೂಹಲ ಮೂಡಿಸಿದೆ.

ಮುಡಾ ಹಗರಣ: ರಾಜ್ಯಪಾಲರ ಪ್ರಾಸಿಕ್ಯೂಷನ್ ಪ್ರಶ್ನಿಸಿ ಸಿಎಂ ಅರ್ಜಿ; ಸೆಪ್ಟೆಂಬರ್ 2ಕ್ಕೆ ವಿಚಾರಣೆ ಮುಂದೂಡಿದ ಹೈಕೋರ್ಟ್
ರಾಜ್ಯ

ಮುಡಾ ಹಗರಣ: ರಾಜ್ಯಪಾಲರ ಪ್ರಾಸಿಕ್ಯೂಷನ್ ಪ್ರಶ್ನಿಸಿ ಸಿಎಂ ಅರ್ಜಿ; ಸೆಪ್ಟೆಂಬರ್ 2ಕ್ಕೆ ವಿಚಾರಣೆ ಮುಂದೂಡಿದ ಹೈಕೋರ್ಟ್

ಮುಡಾ ಹಗರಣದಲ್ಲಿ ತಮ್ಮ ವಿರುದ್ಧ ರಾಜ್ಯಪಾಲ ತಾವರ್ ಚಂದ್ ಗೆಹ್ಲೋಟ್ ಅವರು ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿರುವುದನ್ನು ಪ್ರಶ್ನಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸಲ್ಲಿಸಿದ್ದ ರಿಟ್​ ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್​ ಇದೀಗ ಮುಂದಿನ ವಿಚಾರಣೆಯನ್ನು ಸೆಪ್ಟೆಂಬರ್ 2ಕ್ಕೆ ಮುಂದೂಡಿದೆ.

ರಾಜ್ಯಪಾಲರ ಅವಹೇಳನ: ಕಾಂಗ್ರೆಸ್ ವಿರುದ್ಧ ಬಿಜೆಪಿ ರಾಜ್ಯಾದ್ಯಂತ ಪ್ರತಿಭಟನೆ; ಸಿದ್ದರಾಮಯ್ಯ ರಾಜೀನಾಮೆಗೆ ಆಗ್ರಹ
ರಾಜಕೀಯ

ರಾಜ್ಯಪಾಲರ ಅವಹೇಳನ: ಕಾಂಗ್ರೆಸ್ ವಿರುದ್ಧ ಬಿಜೆಪಿ ರಾಜ್ಯಾದ್ಯಂತ ಪ್ರತಿಭಟನೆ; ಸಿದ್ದರಾಮಯ್ಯ ರಾಜೀನಾಮೆಗೆ ಆಗ್ರಹ

ಬೆಂಗಳೂರು, ದಾವಣೆಗೆರೆ, ಬೆಳಗಾವಿ, ರಾಮನಗರ, ಮಂಗಳೂರು, ಚಾಮರಾಜನಗರ, ಕೋಲಾರ, ಚಿಕ್ಕಬಳ್ಳಾಪುರ, ಶಿವಮೊಗ್ಗ, ಚಿಕ್ಕಮಗಳೂರು, ಉಡುಪಿ, ಹುಬ್ಬಳ್ಳಿ-ಧಾರವಾಡ, ಕಲಬುರಗಿ ಸೇರಿದಂತೆ ಜಿಲ್ಲಾ ಮತ್ತು ತಾಲ್ಲೂಕು ಕೇಂದ್ರಗಳಲ್ಲಿ ಪ್ರತಿಭಟನೆ.

ಇನ್ನು ಆರು ತಿಂಗಳಲ್ಲಿ ಬಿಜೆಪಿಯ ಅರ್ಧದಷ್ಟು ನಾಯಕರು ಜೈಲಿನಲ್ಲಿರುತ್ತಾರೆ: ಪ್ರಿಯಾಂಕ್ ಖರ್ಗೆ
ರಾಜಕೀಯ

ಇನ್ನು ಆರು ತಿಂಗಳಲ್ಲಿ ಬಿಜೆಪಿಯ ಅರ್ಧದಷ್ಟು ನಾಯಕರು ಜೈಲಿನಲ್ಲಿರುತ್ತಾರೆ: ಪ್ರಿಯಾಂಕ್ ಖರ್ಗೆ

ಕಾಂಗ್ರೆಸ್ ಸರ್ಕಾರ ಹಿಂದಿನ ಬಿಜೆಪಿ ಸರ್ಕಾರದ ಭ್ರಷ್ಟಾಚಾರ ಕುರಿತು ತನಿಖೆ ನಡೆಸಲಿದ್ದು, ಮುಂದಿನ ಆರು ತಿಂಗಳಲ್ಲಿ ರಾಜ್ಯದ ಅರ್ಧದಷ್ಟು ಬಿಜೆಪಿ ನಾಯಕರು ಜೈಲಿನಲ್ಲಿರುತ್ತಾರೆ ಅಥವಾ ಜಾಮೀನಿಗಾಗಿ ಓಡುತ್ತಾರೆ

'ಕಲಿ'ಕಾಲ: ಕನ್ನಡ ಕಲಿಕೆಯಲ್ಲಿ ಗೌರ್ನರ್; ನೆನ್ನೆಯಲ್ಲಿ ನಾಳೆ ಕಲಿಯುತ್ತಿರುವ ನಾಯ್ಡು; ರಣ ನೀತಿ ಕಲಿಸುತ್ತಿರುವ ಶಾ!
ಅಂಕಣಗಳು

'ಕಲಿ'ಕಾಲ: ಕನ್ನಡ ಕಲಿಕೆಯಲ್ಲಿ ಗೌರ್ನರ್; ನೆನ್ನೆಯಲ್ಲಿ ನಾಳೆ ಕಲಿಯುತ್ತಿರುವ ನಾಯ್ಡು; ರಣ ನೀತಿ ಕಲಿಸುತ್ತಿರುವ ಶಾ!

ಅಂತಃಪುರದ ಸುದ್ದಿಗಳು- ಸ್ವಾತಿ ಚಂದ್ರಶೇಖರ್ಸದ್ಯಕ್ಕೆ ಚಂದ್ರ ಬಾಬು ನಾಯ್ಡು ಬದುಕಿನಲ್ಲೂ ಇತಿಹಾಸ ಬದಲಾಗಿದೆ. But I am at the receiving end ಎಂದು ಮರುಗುತ್ತಿದ್ದಾರೆ.