ರಾಜ್ಯಮುಡಾ ನಿವೇಶನ ಹಂಚಿಕೆಯಲ್ಲಿ ಸಿದ್ದರಾಮಯ್ಯ ಪಾತ್ರದ ಬಗ್ಗೆ ರಾಜ್ಯಪಾಲರು ಉಲ್ಲೇಖಿಸಿಲ್ಲ: ಹೈಕೋರ್ಟ್ನಲ್ಲಿ ಸಿಂಘ್ವಿ
ಹೈಕೋರ್ಟ್ನಲ್ಲಿ ಗುರುವಾರ ಸಿಎಂ ಸಿದ್ದರಾಮಯ್ಯ ಅವರ ಪರವಾಗಿ ವಾದ ಮಂಡಿಸಿದ ಹಿರಿಯ ವಕೀಲರಾದ ಅಭಿಷೇಕ್ ಮನು ಸಿಂಘ್ವಿ ಅವರು, ನಿವೇಶನ ಹಂಚಿಕೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಪಾತ್ರದ ಬಗ್ಗೆ ರಾಜ್ಯಪಾಲರು ಉಲ್ಲೇಖಿಸಿಲ್ಲ ಎಂದರು.