Thawar Chand Gehlot

ರಾಜ್ಯಪಾಲರು ಹೊರಡಿಸಿದ್ದ ಅಮಾನತು ಆದೇಶ ರದ್ದು: KPSC ಅಧ್ಯಕ್ಷರನ್ನಾಗಿ ಶಿವಶಂಕರಪ್ಪ ಮರುನೇಮಕಕ್ಕೆ ಹೈಕೋರ್ಟ್ ಸೂಚನೆ
ಪಶುವೈದ್ಯಕೀಯ ನೇಮಕಾತಿಯಲ್ಲಿ ಅಕ್ರಮ ಹಾಗೂ ಲಂಚ ಪಡೆದ ಆರೋಪಕ್ಕೆ ಸಂಬಂಧಿಸಿದಂತೆ ಕರ್ನಾಟಕ ಲೋಕಸೇವಾ ಆಯೋಗ (KPSC) ಅಧ್ಯಕ್ಷ ಸ್ಥಾನದಿಂದ ಶಿವಶಂಕರಪ್ಪ ಸಾಹುಕಾರ್ ಅವರನ್ನು ಅಮಾನತುಗೊಳಿಸಲಾಗಿತ್ತು.

ಜಮೀರ್‌ಗೆ ಬಿಗ್ ರಿಲೀಫ್: ಪ್ರಾಸಿಕ್ಯೂಷನ್‌ಗೆ ಅನುಮತಿ ಕೋರಿ ಲೋಕಾಯುಕ್ತ ಮನವಿ ತಿರಸ್ಕರಿಸಿದ ರಾಜ್ಯಪಾಲ
ಮಾಜಿ ಸಚಿವ ಜಮೀರ್ ಅಹ್ಮದ್ ಖಾನ್ ವಿರುದ್ಧದ IMA ಹಗರಣ ಮತ್ತು ಅಕ್ರಮ ಆಸ್ತಿ ಗಳಿಕೆ ಪ್ರಕರಣಗಳಿಗೆ ಸಂಬಂಧಿಸಿದಂತೆ ತನಿಖೆ ನಡೆಸಲು ಪ್ರಾಸಿಕ್ಯೂಷನ್ ಅನುಮತಿ ನೀಡುವಂತೆ ಕೋರಿ ಲೋಕಾಯುಕ್ತ ಸಲ್ಲಿಸಿದ್ದ ಮನವಿಯನ್ನು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ತಿರಸ್ಕರಿಸಿದ್ದಾರೆ.

ಲೋಕಭವನಕ್ಕೆ ತೆರಳಿದ ಡಿ.ಕೆ ಶಿವಕುಮಾರ್: ಸರ್ಕಾರ ರಚನೆಗೆ ರಾಜ್ಯಪಾಲರ ಆಹ್ವಾನ; ಜೂನ್ 3ಕ್ಕೆ ಸಿಎಂ ಆಗಿ ಪ್ರಮಾಣವಚನ!
ಸಿಎಲ್ ಪಿ ನಾಯಕ ಡಿಕೆ ಶಿವಕುಮಾರ್ ಅವರು ಲೋಕಭವನಕ್ಕೆ ತೆರಳಿದ್ದು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಮುಂದೆ ಸರ್ಕಾರ ರಚನೆಗೆ ಹಕ್ಕು ಮಂಡಿಸಿದರು. ಇದಕ್ಕೆ ರಾಜ್ಯಪಾಲರು ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲು ಆಹ್ವಾನಿಸಿದರು.

Watch | ರಾಜ್ಯಪಾಲ ಕರ್ನಾಟಕದಲ್ಲಿ ಇರಲು ಯೋಗ್ಯರಲ್ಲ! ಕರವೇ ನಾರಾಯಣ ಗೌಡ ರಕ್ತ ಕ್ರಾಂತಿ ಎಚ್ಚರಿಕೆ!

'2 ನಾಲಿಗೆಯ ಗೋಸುಂಬೆ ಸಿದ್ದರಾಮಯ್ಯ'; ಹಳೇ ವಿಡಿಯೋ ಟ್ವೀಟ್ ಮಾಡಿ JDS ಕಿಡಿ!
ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಕೇಂದ್ರ ಸರ್ಕಾರದ ಕೈಗೊಂಬೆಯಾಗಿ ವರ್ತಿಸಿದ್ದಾರೆ. ರಾಜ್ಯ ಸರ್ಕಾರದ ಸಚಿವ ಸಂಪುಟ ಸಿದ್ಧಪಡಿಸಿದ ಭಾಷಣ ಓದದೇ ಸಂವಿಧಾನದ ವಿಧಿಯನ್ನ ಉಲ್ಲಂಘನೆ ಮಾಡಿದ್ದಾರೆ..

News Headlines 22-01-26 | ಜಂಟಿ ಅಧಿವೇಶನದಲ್ಲಿ ಭಾಷಣ ಮಾಡದೇ ತೆರಳಿದ ಗೆಹ್ಲೋಟ್; ರಾಜ್ಯಪಾಲರನ್ನು ಅಡ್ಡಗಟ್ಟಿದ ಹರಿಪ್ರಸಾದ್: ಸ್ಪೀಕರ್ ಗೆ ದೂರು; ಅತ್ಯಾಚಾರ ಸಂತ್ರಸ್ತೆ ಹೆಸರು ಬಹಿರಂಗ: ಕ್ಷಮೆಯಾಚಿಸಿದ ಶ್ರೀರಾಮುಲು!

Watch | ಜಂಟಿ ಅಧಿವೇಶನದಲ್ಲಿ ಭಾಷಣ ಮಾಡದೇ ತೆರಳಿದ ಗೆಹ್ಲೋಟ್; ರಾಜ್ಯಪಾಲರನ್ನು ಅಡ್ಡಗಟ್ಟಿದ ಹರಿಪ್ರಸಾದ್: ಸ್ಪೀಕರ್ ಗೆ ದೂರು; ಅತ್ಯಾಚಾರ ಸಂತ್ರಸ್ತೆ ಹೆಸರು ಬಹಿರಂಗ: ಕ್ಷಮೆಯಾಚಿಸಿದ ಶ್ರೀರಾಮುಲು!

RCB ಸನ್ಮಾನ ಸಮಾರಂಭಕ್ಕೆ ರಾಜ್ಯಪಾಲರು ತಾವಾಗೆ ಬಂದಿಲ್ಲ, ನಾನೇ ಕರೆಸಿದ್ದು: ಸಿಎಂ ಸಿದ್ದರಾಮಯ್ಯ ಯೂಟರ್ನ್!
ಆರ್‌ಸಿಬಿ ಆಟಗಾರರ ಸನ್ಮಾನ ಸಮಾರಂಭಕ್ಕೆ ರಾಜ್ಯಪಾಲರು ತಾವಾಗೆ ಬಂದಿರಲಿಲ್ಲ. ಅವರನ್ನು ನಾನೇ ಆಹ್ವಾನಿಸಿದ್ದೆ ಎಂದು ಹೇಳಿದರು.

ರಾಜಭವನ-ಸರ್ಕಾರದ ನಡುವಿನ ಜಟಾಪಟಿ: ಏಳು ಮಸೂದೆಗಳಿಗೆ ರಾಜ್ಯಪಾಲರು ಸಹಿ ಹಾಕಿಲ್ಲ- ಎಚ್.ಕೆ ಪಾಟೀಲ್
ರಾಜ್ಯಪಾಲರು (ಸರ್ಕಾರಕ್ಕೆ) ಹಿಂತಿರುಗಿಸಿರುವ ಅಥವಾ ಸ್ಪಷ್ಟೀಕರಣ ಕೇಳಿರುವ ಮಸೂದೆಗಳು ಸಂಸದೀಯ ವ್ಯವಹಾರಗಳು ಮತ್ತು ರಾಜ್ಯಪಾಲರಿಗೂ ಸಂಬಂಧಿಸಿವೆ. ಅದಕ್ಕಾಗಿಯೇ ಈ ಸಮಯದಲ್ಲಿ ನಾನು ಯಾವುದೇ ಪ್ರತಿಕ್ರಿಯೆ ನೀಡಲು ಬಯಸುವುದಿಲ್ಲ ಎಂದು ಸಚಿವರು ಹೇಳಿದರು.

