Thawarchand Gehlot

ರಾಜ್ಯಪಾಲರು ಕೇಂದ್ರ ಸರ್ಕಾರದ ಕೈಗೊಂಬೆಯಂತೆ ವರ್ತಿಸಿದ್ದಾರೆ, ಸಂವಿಧಾನದ ಸ್ಪಷ್ಟ ಉಲ್ಲಂಘನೆ, ಸುಪ್ರೀಂ ಕೋರ್ಟ್ ಮೊರೆ ಹೋಗಲು ಪರಿಶೀಲನೆ: ಸಿಎಂ ಸಿದ್ದರಾಮಯ್ಯ
ರಾಜ್ಯ

ಕೇಂದ್ರದಲ್ಲಿ ಮೋದಿ ಸರ್ಕಾರ ವಿರುದ್ಧ ಟೀಕೆಗಳನ್ನು ಒಳಗೊಂಡಿರುವ ಕಾಂಗ್ರೆಸ್ ಸರ್ಕಾರ ರಚಿಸಿದ ಭಾಷಣದ ಪ್ಯಾರಾಗಳನ್ನು ಕೈಬಿಡದಿದ್ದರೆ, ವಿಧಾನಸಭೆಯ ಜಂಟಿ ಅಧಿವೇಶನವನ್ನು ಉದ್ದೇಶಿಸಿ ಮಾತನಾಡುವುದಿಲ್ಲ ಎಂದು ರಾಜ್ಯಪಾಲ ಗೆಹ್ಲೋಟ್ ಮಾತನಾಡಲು ನಿರಾಕರಿಸಿದ್ದಾರೆ.

ಒಂದೇ ಸಾಲು, ಎರಡೇ ಮಾತು: ಭಾಷಣ ಅರ್ಧಕ್ಕೇ ಮೊಟಕುಗೊಳಿಸಿ ಸದನ ಬಿಟ್ಟು ನಿರ್ಗಮಿಸಿದ ರಾಜ್ಯಪಾಲ ಗೆಹ್ಲೋಟ್; Video

ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಅವರು ಮುಖ್ಯಮಂತ್ರಿ, ಸ್ಪೀಕರ್ ಮತ್ತು ಇತರರಿಗೆ ಶುಭಾಶಯ ಸೇರಿದಂತೆ 2 ಸಾಲುಗಳನ್ನು ಮಾತನಾಡಿದರು, ನಂತರ ಇಡೀ ಭಾಷಣವನ್ನು ಓದದೆ ಹೊರನಡೆದರು.

News headlines 25-04-2025ವ| ಇಸ್ರೋ ಮಾಜಿ ಅಧ್ಯಕ್ಷ ಕಸ್ತೂರಿ ರಂಗನ್ ನಿಧನ; ಪಾಕ್ ಪ್ರಜೆಗಳನ್ನು ಹೊರಗಟ್ಟುವಂತೆ ರಾಜ್ಯಗಳಿಗೆ ಅಮಿತ್ ಶಾ ಸಂದೇಶ; ವಿನಯ್ ಕುಲಕರ್ಣಿ ನಿವಾಸದ ಮೇಲೆ ಇಡಿ ದಾಳಿ!

ರಾಜಭವನ v/s ಸರ್ಕಾರ: ಗೃಹ ಸಚಿವ ಜಿ ಪರಮೇಶ್ವರ ಹೇಳಿದ್ದಿಷ್ಟು...
ವಿಡಿಯೋ

ಸರ್ಕಾರದ ದೈನಂದಿನ ನಿರ್ಧಾರಗಳ ಬಗ್ಗೆ ರಾಜ್ಯಪಾಲರು ಮಾಹಿತಿ ಕೇಳಿದ ಉದಾಹರಣೆಗಳಿಲ್ಲ: ಗೃಹ ಸಚಿವ ಪರಮೇಶ್ವರ್
ರಾಜಕೀಯ

ನಾನು 35 ವರ್ಷಗಳಿಂದ ರಾಜಕೀಯದಲ್ಲಿದ್ದೇನೆ. ನಾವು ಅನೇಕ ರಾಜ್ಯಪಾಲರು ಮತ್ತು ಮುಖ್ಯಮಂತ್ರಿಗಳನ್ನು ನೋಡಿದ್ದೇವೆ. ಅಂತಹ ಪರಿಸ್ಥಿತಿ ಎಂದಿಗೂ ಉದ್ಭವಿಸಿರಲಿಲ್ಲ.

'ಸಚ್ಚಾ' ಕುಮಾರಸ್ವಾಮಿ, ಫೋರ್ಜರಿ ದೂರು ಕೊಟ್ಟಿಲ್ಲ ಯಾಕೆ?
ವಿಡಿಯೋ

'ಸಚ್ಚಾ' ಕುಮಾರಸ್ವಾಮಿ, ಫೋರ್ಜರಿ ದೂರು ಕೊಟ್ಟಿಲ್ಲ ಯಾಕೆ?

ಕೇಂದ್ರ ಸಚಿವ ಕುಮಾರಸ್ವಾಮಿ, ಇತರ ಮೂವರ ವಿರುದ್ಧದ ಪ್ರಕರಣ: ಪ್ರಾಸಿಕ್ಯೂಷನ್ ಅನುಮತಿ ನೀಡುವಂತೆ ರಾಜ್ಯಪಾಲರಿಗೆ ಸಂಪುಟ ಸಲಹೆ

ರಾಜ್ಯಪಾಲರ ಮುಂದೆ ಭ್ರಷ್ಟಾಚಾರ ತಡೆ ಕಾಯ್ದೆ 1980 ಅಡಿಯಲ್ಲಿ ತನಿಖಾ ಸಂಸ್ಥೆಗಳು ಸಲ್ಲಿಸಿದ್ದ ಪ್ರಾಸಿಕ್ಯೂಷನ್ ಅನುಮತಿ ಅರ್ಜಿ ಬಾಕಿ ಇದೆ.

'ಬಾಂಗ್ಲಾ ಪ್ರಧಾನಿಗೆ ಆದ ಗತಿಯೇ ನಿಮಗೂ'; ರಾಜ್ಯಪಾಲ ಗೆಹ್ಲೋಟ್'ಗೆ ಕಾಂಗ್ರೆಸ್ MLC ಐವನ್ ಡಿಸೋಜಾ ಎಚ್ಚರಿಕೆ!

ಐವನ್ ಡಿಸೋಜಾ ವಿರುದ್ಧ ಸ್ವಯಂಪ್ರೇರಿತ ಪ್ರಕರಣ ದಾಖಲಿಸುವಂತೆ ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಪೊಲೀಸರಿಗೆ ಒತ್ತಾಯಿಸಿದೆ.

ಸಂಘರ್ಷ ಅಥವಾ ಸಂಧಾನ?: ಸಿದ್ದರಾಮಯ್ಯ ನಡೆಯತ್ತ ಎಲ್ಲರ ಚಿತ್ತ (ಸುದ್ದಿ ವಿಶ್ಲೇಷಣೆ)
ಅಂಕಣಗಳು

ವಾಲ್ಮೀಕಿ ನಿಗಮದ ಹಣ ದುರುಪಯೋಗ, ಭ್ರಷ್ಟಾಚಾರದ ಹಗರಣದ ನಂತರ ಮೈಸೂರಿನ ನಿವೇಶನ ಹಂಚಿಕೆ ಪ್ರಕರಣ ರಾಜ್ಯ ಸರ್ಕಾರಕ್ಕೆ ಮುಜುಗುರ ತಂದಿರುವುದಂತೂ ಸತ್ಯ. ಆದರೆ ಸಿದ್ದರಾಮಯ್ಯ ಅವರನ್ನೇ ನೇರ ಗುರಿಯಾಗಿರಿಸಿಕೊಂಡಿರುವುದರ ಹಿಂದೆಯೂ ಅನೇಕ ನಿಗೂಢ ಸತ್ಯಗಳು ಅಡಗಿವೆ.