Thawarchand Gehlot

ಭ್ರಷ್ಟಾಚಾರ ನಿರ್ಮೂಲನೆ, ಹಸಿವು ಮುಕ್ತ ಕರ್ನಾಟಕ ಸರ್ಕಾರದ ಆದ್ಯತೆ: ರಾಜ್ಯಪಾಲ ಗೆಹ್ಲೋಟ್
ರಾಜ್ಯ

ಭ್ರಷ್ಟಾಚಾರ ನಿರ್ಮೂಲನೆ, ಹಸಿವು ಮುಕ್ತ ಕರ್ನಾಟಕ ಸರ್ಕಾರದ ಆದ್ಯತೆ: ರಾಜ್ಯಪಾಲ ಗೆಹ್ಲೋಟ್

ರಾಜ್ಯದಲ್ಲಿ ನೂತನ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ವಿಧಾನ ಮಂಡಲ ಜಂಟಿ ಅಧಿವೇಶನ ಇಂದು ಜುಲೈ 3ರಂದು ಆರಂಭವಾಗಿದೆ. ಜಂಟಿ ಅಧಿವೇಶನ ಉದ್ದೇಶಿಸಿ ರಾಜ್ಯಪಾಲರು ಭಾಷಣ ಮಾಡಿದ್ದಾರೆ.

ಕೋವಿಡ್-19 ಸೋಂಕಿಗೆ ತುತ್ತಾಗಿದ್ದ ರಾಜ್ಯಪಾಲ ಗೆಹ್ಲೋಟ್ ಗುಣಮುಖ, ಆಸ್ಪತ್ರೆಯಿಂದ ಡಿಸ್ಚಾರ್ಜ್!
ರಾಜ್ಯ

ಕೋವಿಡ್-19 ಸೋಂಕಿಗೆ ತುತ್ತಾಗಿದ್ದ ರಾಜ್ಯಪಾಲ ಗೆಹ್ಲೋಟ್ ಗುಣಮುಖ, ಆಸ್ಪತ್ರೆಯಿಂದ ಡಿಸ್ಚಾರ್ಜ್!

ಕೋವಿಡ್-19 ಸೋಂಕಿಗೆ ತುತ್ತಾಗಿದ್ದ ಕರ್ನಾಟಕ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಗುಣಮುಖರಾಗಿದ್ದು, ಸೋಮವಾರ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.

ವಿಟಿಯು ಕುಲಪತಿ ಸ್ಥಾನಕ್ಕೆ ಮೂವರ ಹೆಸರು ಅಂತಿಮ; ಉನ್ನತ ಹುದ್ದೆ ಪಡೆಯಲು ಭಾರಿ ಲಾಬಿ!
ರಾಜ್ಯ

ವಿಟಿಯು ಕುಲಪತಿ ಸ್ಥಾನಕ್ಕೆ ಮೂವರ ಹೆಸರು ಅಂತಿಮ; ಉನ್ನತ ಹುದ್ದೆ ಪಡೆಯಲು ಭಾರಿ ಲಾಬಿ!

ಮೂಲಗಳ ಪ್ರಕಾರ, ಉನ್ನತ ಹುದ್ದೆಯನ್ನು ಹಿಡಿಯಲು ಅಭ್ಯರ್ಥಿಗಳು ರಾಜ್ಯದ ಪ್ರಮುಖ ರಾಜಕಾರಣಿಗಳಲ್ಲದೆ ಕೆಲವು ಆರ್‌ಎಸ್‌ಎಸ್ ನಾಯಕರ ಬೆನ್ನು ಬಿದ್ದಿದ್ದು, ಒತ್ತಡ ಹೇರುತ್ತಿದ್ದಾರೆ.

73ನೇ ಗಣರಾಜ್ಯೋತ್ಸವ: ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ರಿಂದ ಧ್ವಜಾರೋಹಣ. ಕರ್ನಾಟಕದ ಐವರಿಗೆ ಪದ್ಮಶ್ರೀ ಪ್ರಶಸ್ತಿ
ಸುದ್ದಿ

73ನೇ ಗಣರಾಜ್ಯೋತ್ಸವ: ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ರಿಂದ ಧ್ವಜಾರೋಹಣ. ಕರ್ನಾಟಕದ ಐವರಿಗೆ ಪದ್ಮಶ್ರೀ ಪ್ರಶಸ್ತಿ

73ನೇ ಗಣರಾಜ್ಯೋತ್ಸವ; ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ರಿಂದ ಧ್ವಜಾರೋಹಣ. ದೆಹಲಿಯಲ್ಲಿ ಎಲ್ಲರ ಗಮನ ಸೆಳೆದ ಕರ್ನಾಟಕದ ಸ್ತಬ್ದಚಿತ್ರ. ಹಿಜಬ್ ಬೇಕು ಅನ್ನುವವರು ಆನ್ಲೈನ್ ತರಗತಿ ತೆಗೆದುಕೊಳ್ಳಬಹುದು. ಕರ್ನಾಟಕದ ಐವರಿಗೆ ಪದ್ಮಶ್ರೀ ಪ್ರಶಸ್ತಿ.

ರಾಜ್ಯದ 19ನೇ ರಾಜ್ಯಪಾಲರಾಗಿ ತಾವರ್ ಚಂದ್ ಗೆಹ್ಲೋಟ್ ಪ್ರಮಾಣವಚನ
ರಾಜ್ಯ

ರಾಜ್ಯದ 19ನೇ ರಾಜ್ಯಪಾಲರಾಗಿ ತಾವರ್ ಚಂದ್ ಗೆಹ್ಲೋಟ್ ಪ್ರಮಾಣವಚನ

ತಾವರ್ ಚಂದ್ ಗೆಹ್ಲೋಟ್ ಕರ್ನಾಟಕದ ನೂತನ ರಾಜ್ಯಪಾಲರಾಗಿ ಪ್ರಮಾಣ ವಚನ ಸ್ವೀಕರಿಸಿದರು

ಕರ್ನಾಟಕದ ನೂತನ ರಾಜ್ಯಪಾಲರಾಗಿ ಜುಲೈ 11ರಂದು ತಾವರ್‌ಚಂದ್ ಗೆಹ್ಲೋಟ್‌ ಪ್ರಮಾಣ ವಚನ: ವರದಿ
ರಾಜ್ಯ

ಕರ್ನಾಟಕದ ನೂತನ ರಾಜ್ಯಪಾಲರಾಗಿ ಜುಲೈ 11ರಂದು ತಾವರ್‌ಚಂದ್ ಗೆಹ್ಲೋಟ್‌ ಪ್ರಮಾಣ ವಚನ: ವರದಿ

ಕರ್ನಾಟಕದ ನೂತನ ರಾಜ್ಯಪಾಲರಾಗಿ ಆಯ್ಕೆಯಾಗಿರುವ ತಾವರ್‌ಚಂದ್ ಗೆಹ್ಲೋಟ್‌ ಅವರು ಜುಲೈ 11 ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎಂದು ತಿಳಿದುಬಂದಿದೆ.

ರಾಜ್ಯಸಭೆ ಬಿಜೆಪಿ ನಾಯಕರಾಗಿ ತಾವರ್‌ ಚಂದ್‌ ಗೆಹ್ಲೋಟ್‌ ಆಯ್ಕೆ
ದೇಶ

ರಾಜ್ಯಸಭೆ ಬಿಜೆಪಿ ನಾಯಕರಾಗಿ ತಾವರ್‌ ಚಂದ್‌ ಗೆಹ್ಲೋಟ್‌ ಆಯ್ಕೆ

ರಾಜ್ಯಸಭೆಯ ಬಿಜೆಪಿ ಪಕ್ಷದ ನಾಯಕರಾಗಿ ಹಿರಿಯ ಮುಖಂಡ ಹಾಗೂ ಕೇಂದ್ರ ಸಚಿವ ತಾವರ್‌ ಚಂದ್‌ ಗೆಹ್ಲೋಟ್‌ ರನ್ನು ಆಯ್ಕೆ ಮಾಡಲಾಗಿದೆ.