ಟಾರಾ ಏರ್ ವಿಮಾನ ಸಂಸ್ಥೆಯ ಲಘು ವಿಮಾನ ದುರಂತ ಮಾಸುವ ಮುನ್ನವೇ ನೇಪಾಳದಲ್ಲಿ ಮತ್ತೊಂದು ಲಘು ವಿಮಾನ ಪತನಕ್ಕೀಡಾಗಿದ್ದು, ವಿಮಾನದಲ್ಲಿದ್ದ ಪೈಲಟ್ ಮತ್ತು ಸಹ ಪೈಲಟ್ ಗಳಿಬ್ಬರು ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.