ಪ್ರಧಾನ ಸುದ್ದಿಬ್ಯಾಂಕ್ ಸಾಲ ವಸೂಲಾತಿ ತಿದ್ದುಪಡಿ ಸುಗ್ರೀವಾಜ್ಞೆಗೆ ರಾಷ್ಟ್ರಪತಿ ಪ್ರಣಬ್ ಅಂಕಿತ!
ಬ್ಯಾಂಕ್ ಸಾಲ ವಸೂಲಾತಿ ಪ್ರಕ್ರಿಯೆಯಲ್ಲಿ ಬ್ಯಾಂಕ್ ಗಳಿಗೆ ಹೆಚ್ಚಿನ ಅಧಿಕಾರ ನೀಡಬಲ್ಲ ಬ್ಯಾಂಕ್ ಸಾಲ ವಸೂಲಾತಿ ತಿದ್ದುಪಡಿ ಸುಗ್ರೀವಾಜ್ಞೆಗೆ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಶುಕ್ರವಾರ ಅಂಕಿತ ಹಾಕಿದ್ದಾರೆ.