The Bengal Files

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಅಧಿಕಾರಕ್ಕೆ: ವಿವೇಕ್ ಅಗ್ನಿಹೋತ್ರಿ ನಿರ್ದೇಶನದ 'ದಿ ಬೆಂಗಾಲ್ ಫೈಲ್ಸ್' ಮೇ 15ಕ್ಕೆ ರಾಜ್ಯದಲ್ಲಿ ಬಿಡುಗಡೆ
ಸಿನಿಮಾ ನಿರ್ದೇಶಕ ವಿವೇಕ್ ಅಗ್ನಿಹೋತ್ರಿ ತಮ್ಮ ಇನ್ಸ್ಟಾಗ್ರಾಂನಲ್ಲಿ, ಸಿನಿಮಾ ಮುಂದಿನ ಶುಕ್ರವಾರ ಮೇ 15ರಂದು ಬಿಡುಗಡೆಯಾಗಲಿದೆ ಎಂದು ಸ್ಪಷ್ಟಪಡಿಸಿದ್ದಾರೆ.

ದಿ ಬೆಂಗಾಲ್ ಫೈಲ್ಸ್ ಚಿತ್ರದ ಟ್ರೈಲರ್

'ದಿ ಬೆಂಗಾಲ್ ಫೈಲ್ಸ್' ಟ್ರೇಲರ್ ಬಿಡುಗಡೆಗೆ ಕೋಲ್ಕತ್ತಾ ಪೊಲೀಸರ ತಡೆ
ಇಂದು ಮಧ್ಯಾಹ್ನ ಮಹಾನಗರದ ಪಂಚತಾರಾ ಹೋಟೆಲ್ನಲ್ಲಿ ಚಿತ್ರದ ಟ್ರೇಲರ್ ಬಿಡುಗಡೆ ಮಾಡಲು ನಿರ್ಧರಿಸಲಾಗಿತ್ತು.

