The Devil
ನಟ ದರ್ಶನ್ ನಟನೆಯ 'ದಿ ಡೆವಿಲ್' ಈ ವಾರ ಒಟಿಟಿಗೆ ಎಂಟ್ರಿ; ಜುಲೈ 17ರಂದು ಬಿಡುಗಡೆ
ರಚನಾ ರೈ ನಾಯಕಿಯಾಗಿ ನಟಿಸಿದ್ದು, ಮಹೇಶ್ ಮಂಜ್ರೇಕರ್, ವಿನಯ್ ಗೌಡ, ಅಚ್ಯುತ್ ಕುಮಾರ್, ಶರ್ಮಿಳಾ ಮಾಂಡ್ರೆ ಮತ್ತು ಹುಲಿ ಕಾರ್ತಿಕ್ ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ.
ಕಿಚ್ಚ-ದಚ್ಚು ಫ್ಯಾನ್ಸ್ ವಾರ್ ಬೆನ್ನಲ್ಲೇ ದಿ ಡೆವಿಲ್ಗೆ ಪೈರಸಿ ಕಾಟ; 10,500 ಲಿಂಕ್ಸ್ ಡಿಲೀಟ್ ಮಾಡಲಾಗಿದೆ: ಪ್ರಕಾಶ್ ವೀರ್
ಒಬ್ಬ ನಿರ್ಮಾಪಕನಾಗಿ, ಫ್ಯಾನ್ಸ್ ವಾರ್ಗಳಿಗೆ ಮತ್ತು ಆನ್ಲೈನ್ನಲ್ಲಿ ಹೇಳಿಕೆ ನೀಡುವ ಜನರಿಗೆ ನಾನು ಹೇಳಬಯಸುವುದೇನೆಂದರೆ, ಇದು ಚಿತ್ರಕ್ಕೂ ಅಥವಾ ಉದ್ಯಮಕ್ಕೂ ಆರೋಗ್ಯಕರವಲ್ಲ.

ದರ್ಶನ್ ಜೈಲ್ನಲ್ಲಿ ಇದ್ರೂ ರಾಜ್ಯಾದ್ಯಂತ 'ಡೆವಿಲ್' ಫೀವರ್; ಮೊದಲ ದಿನದ ಗಳಿಕೆ ಎಷ್ಟು?
ಇದು ಕರ್ನಾಟಕದ ಕಲೆಕ್ಷನ್ ಮಾತ್ರ. ವಿದೇಶದ ಗಳಿಕೆಯೂ ಸೇರಿದರೆ ಮತ್ತಷ್ಟು ಹೆಚ್ಚಾಗುವ ಸಾಧ್ಯತೆಯಿದೆ. ಇಷ್ಟು ದೊಡ್ಡ ಕಲೆಕ್ಷನ್ ಆಗಲು ಚಿತ್ರದ ಟಿಕೆಟ್ ಬೆಲೆ ಕೂಡ ಕಾರಣ.

ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ 'ಡೆವಿಲ್' ಚಿತ್ರದ ಟ್ರೇಲರ್

Devil Trailer- ದರ್ಶನ್ ಅಭಿನಯದ 'ದಿ ಡೆವಿಲ್' ಟ್ರೇಲರ್ ಬಿಡುಗಡೆ
ಹೊಸ ಅವತಾರದಲ್ಲಿ ದರ್ಶನ್ ಅವರನ್ನು ನೋಡಿ ಅಭಿಮಾನಿಗಳು ಖುಷಿಪಟ್ಟಿದ್ದಾರೆ. ಸಿನಿಮಾ ಬಗ್ಗೆ ಟ್ರೇಲರ್ ನಿರೀಕ್ಷೆ ಹೆಚ್ಚಿಸಿದೆ.

'ದಿ ಡೆವಿಲ್' ಸಿನಿಮಾ ಪ್ರಚಾರ ಮಾಡುತ್ತೀರಾ ಎಂದು ಕೇಳಿದಾಗ ಸುಮಲತಾ ಏನೆಂದರು? ದರ್ಶನ್ ಬಗ್ಗೆ ಹೇಳಿದ್ದೇನು?
ದರ್ಶನ್ ಮತ್ತು ಅಂಬರೀಷ್ ಕುಟುಂಬ ಅತ್ಯಾಪ್ತರು, 2019ರ ಲೋಕಸಭೆ ಚುನಾವಣೆಯಲ್ಲಿ ದರ್ಶನ್ ಸುಮಲತಾ ಪರ ಮಂಡ್ಯದಲ್ಲಿ ಪ್ರಚಾರ ಮಾಡಿದ್ದು ಸುಮಲತಾ ಗೆಲುವಿಗೆ ಕಾರಣವಾಗಿತ್ತು.

Devil ಸಿನಿಮಾ ಚಿತ್ರೀಕರಣ ವೇಳೆ ನೆಲದ ಮೇಲೆ ಬಿದ್ದು ನರಳಾಡಿದ Darshan: Video ನೋಡಿ ರೊಚ್ಚಿಗೆದ್ದ DBoss ಫ್ಯಾನ್ಸ್!
ಜಾಮೀನಿನ ಬಳಿಕ ದರ್ಶನ್ ದಿ ಡೇವಿಲ್ ಚಿತ್ರದ ಚಿತ್ರೀಕರಣದಲ್ಲಿ ಭಾಗಿಯಾಗಿದ್ದರು. ಅಲ್ಲದೆ ಜಾಮೀನು ಪಡೆದು ವಿದೇಶಗಳಲ್ಲಿ ಮೋಜು ಮಸ್ತಿ ಮಾಡಿದ್ದ ವಿಡಿಯೋಗಳು ವೈರಲ್ ಆಗಿದ್ದವು.

'ದಿ ಡೆವಿಲ್' ಬಿಡುಗಡೆ ದಿನಾಂಕ ಫಿಕ್ಸ್: ದರ್ಶನ್ ಅಭಿಮಾನಿಗಳಿಗೆ ಸಿಹಿಸುದ್ದಿ
ಸೋಷಿಯಲ್ ಮೀಡಿಯಾದಲ್ಲಿ, ಯೂಟ್ಯೂಬ್ ನಲ್ಲಿ ಹಾಡು ಟ್ರೆಂಡಿಂಗ್ ನಲ್ಲಿದೆ. ದರ್ಶನ್ ಜೈಲಿಗೆ ಹೋಗುವ ಮುನ್ನ ‘ದಿ ಡೆವಿಲ್’ ಸಿನಿಮಾದ ತಮ್ಮ ಪಾಲಿನ ಎಲ್ಲ ಕೆಲಸಗಳನ್ನು ಮುಗಿಸಿಕೊಟ್ಟಿದ್ದಾರೆ.

ಜೈಲಲ್ಲಿದ್ರೂ ಕಡಿಮೆಯಾಗಿಲ್ಲ ಡಿ ಬಾಸ್ ಕ್ರೇಝ್: 'ದಿ ಡೆವಿಲ್' ಹಾಡಿಗೆ ಫ್ಯಾನ್ಸ್ ಫಿದಾ
ಅಜನೀಶ್ ಲೋಕನಾಥ್ ಸಂಗೀತ ನಿರ್ದೇಶನದಲ್ಲಿ ದೀಪಕ್ ಬ್ಲೂ ಹಾಡಿಗೆ ಧ್ವನಿಯಾಗಿದ್ದಾರೆ.

