The Election Commission

ಪಶ್ಚಿಮ ಬಂಗಾಳದ 77 ಮತಗಟ್ಟೆಗಳಲ್ಲಿ ಮರು ಮತದಾನಕ್ಕೆ ದೂರು: ಚುನಾವಣಾ ಆಯೋಗದಿಂದ ಪರಿಶೀಲನೆ!
ಮರು ಮತದಾನಕ್ಕೆ ಸಂಬಂಧಿಸಿದಂತೆ ಫಲ್ಟಾದಿಂದ 32 ದೂರುಗಳು, ಡೈಮಂಡ್ ಹಾರ್ಬರ್ (29), ಮಗ್ರಹತ್ (13) ಮತ್ತು ಬಡ್ಜ್ ಬಡ್ಜ್ ನಿಂದ ಮೂರು ದೂರುಗಳು ಬಂದಿವೆ ಎಂದು ಅವರು ಮಾಹಿತಿ ನೀಡಿದ್ದಾರೆ.

ಜಾತಿ, ಸಮುದಾಯ ಆಧಾರದ ಮೇಲೆ ಪ್ರಚಾರ ನಿಲ್ಲಿಸಿ: ಬಿಜೆಪಿ, ಕಾಂಗ್ರೆಸ್ ಗೆ ಚುನಾವಣಾ ಆಯೋಗ ತಾಕೀತು
ಭಾರತದ ಸಾಮಾಜಿಕ-ಸಾಂಸ್ಕೃತಿಕ ಪರಿಸರವನ್ನು ಚುನಾವಣೆಗೆ ಬಲಿಪಶು ಮಾಡಲು ಸಾಧ್ಯವಿಲ್ಲ ಎಂದು ಪ್ರತಿಪಾದಿಸಿರುವ ಚುನಾವಣಾ ಆಯೋಗ, ಜಾತಿ, ಸಮುದಾಯ, ಭಾಷೆ ಮತ್ತು ಧಾರ್ಮಿಕ ಮಾರ್ಗಗಳಲ್ಲಿ ಪ್ರಚಾರ ಮಾಡುವುದನ್ನು ನಿಲ್ಲಿಸುವಂತೆ ಬಿಜೆಪಿ ಮತ್ತು ಕಾಂಗ್ರೆಸ್‌ಗೆ ಬುಧವಾರ ತಾಕೀತು ಮಾಡಿದೆ.

ಪಶ್ಚಿಮ ಬಂಗಾಳ: ಕೂಚ್ ಬೆಹಾರ್‌ಗೆ ಭೇಟಿ ನೀಡುವ ಕುರಿತು ರಾಜ್ಯಪಾಲರಿಗೆ ಚುನಾವಣಾ ಆಯೋಗ ಸಲಹೆ
ಮೊದಲ ಹಂತದ ಲೋಕಸಭಾ ಚುನಾವಣೆಯ ಮುನ್ನಾದಿನದಂದು ಚುನಾವಣಾ ಆಯೋಗ ಪಶ್ಚಿಮ ಬಂಗಾಳದ ರಾಜ್ಯಪಾಲರಿಗೆ ಕೂಚ್ ಬೆಹಾರ್ ಪ್ರವಾಸವನ್ನು ರದ್ದುಗೊಳಿಸುವಂತೆ ಸಲಹೆ ನೀಡಿದೆ ಎಂದು ಮೂಲಗಳು ಬುಧವಾರ ತಿಳಿಸಿವೆ.

ಲೋಕಸಭೆ ಚುನಾವಣೆ: ಕರ್ನಾಟಕದಲ್ಲಿ 20.85 ಕೋಟಿ ರೂಪಾಯಿ ಹಣ, 27 ಕೋಟಿ ರೂ. ಮೌಲ್ಯದ ಮದ್ಯ ವಶ!
ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಮಾರ್ಚ್ 16 ರಿಂದ ಮಾದರಿ ನೀತಿ ಸಂಹಿತೆ ಜಾರಿಗೆ ಬಂದಾಗಿನಿಂದ ಕರ್ನಾಟಕದಲ್ಲಿ 20.85 ಕೋಟಿ ರೂಪಾಯಿ ಹಣ ಮತ್ತು 27 ಕೋಟಿ ರೂಪಾಯಿ ಮೌಲ್ಯದ ಮದ್ಯವನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಚುನಾವಣಾ ಆಯೋಗ ಶುಕ್ರವಾರ ತಿಳಿಸಿದೆ.

ತೆಲಂಗಾಣ ಡಿಜಿ, ಐಜಿಪಿ ಅಮಾನತುಗೊಳಿಸಿ ಚುನಾವಣಾ ಆಯೋಗ ಆದೇಶ!
ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಆರೋಪದ ಮೇರೆಗೆ ತೆಲಂಗಾಣದ ಡಿಜಿ ಮತ್ತು ಐಜಿಪಿ ಅಂಜನಿ ಕುಮಾರ್ ಅವರನ್ನು ಅಮಾನತುಗೊಳಿಸಿ ಚುನಾವಣಾ ಆಯೋಗ ಆದೇಶ ಹೊರಡಿಸಿದೆ.

