ಸಿನಿಮಾ ಸುದ್ದಿಭಾರತದ 'RRR', 'ದಿ ಎಲಿಫೆಂಟ್ ವಿಸ್ಪರರ್ಸ್' ಗೆ ಆಸ್ಕರ್ ಪ್ರಶಸ್ತಿ; ಇಲ್ಲಿದೆ 95ನೇ ಅಕಾಡೆಮಿ ಆವಾರ್ಡ್ಸ್ ಪುರಸ್ಕೃತರ ಪಟ್ಟಿ
ಭಾರತದ RRR ಮತ್ತು ದಿ ಎಲಿಫೆಂಟ್ ವಿಸ್ಪರರ್ಸ್ ಸೇರಿದಂತೆ ವಿವಿಧ ವಿಭಾಗಗಳಲ್ಲಿ ನಾನಾ ಚಿತ್ರಗಳು 95ನೇ ಆಸ್ಕರ್ ಅಕಾಡೆಮಿ ಆವಾರ್ಡ್ಸ್ ಪ್ರಶಸ್ತಿಗೆ ಭಾಜನವಾಗಿದ್ದು, ಪ್ರಶಸ್ತಿ ಪುರಸ್ಕೃತರ ಪಟ್ಟಿ ಇಂತಿದೆ.