ಸಿನಿಮಾದಿ ಎಂಡ್: 1500 ಸಂಚಿಕೆ ಪೂರೈಸಿ ಕೊನೆಗೂ ಮುಕ್ತಾಯಗೊಂಡ ಅಗ್ನಿಸಾಕ್ಷಿ!
ಕಲರ್ಸ್ ಕನ್ನಡ ಚಾನೆಲ್ ನಲ್ಲಿ ಪ್ರಸಾರವಾಗುತ್ತಿದ್ದ 'ಅಗ್ನಿಸಾಕ್ಷಿ' ಧಾರಾವಾಗಿ ಕೊನೆಗೂ ಮುಕ್ತಾಯಗೊಂಡಿದೆ. ಅಪಾರ ಪ್ರಮಾಣದಲ್ಲಿ ಜನಪ್ರಿಯತೆ ಗಳಿಸಿದೆ ಈ ಧಾರಾವಾಹಿಯ ಸನ್ನಿಧಿ- ಸಿದ್ಧಾರ್ಥ್ ಜೋಡಿ ಸಿಕ್ಕಾಪಟ್ಟೆ ಫೇಮಸ್ ಆಗಿತ್ತು. 1500 ಸಂಚಿಕೆಗಳನ್ನು ಯಶಸ್ವಿಯಾಗಿ ಪೂರೈಸಿ ಮುಕ್ತಾಯಗೊಂಡಿದೆ