ದೇಶಉತ್ತರ ಪ್ರದೇಶ: ಅಪಾರ ಜನಸ್ತೋಮ, ಬಿಗಿ ಭದ್ರತೆ ನಡುವೆ ನಡುವೆ ಗ್ಯಾಂಗ್ ಸ್ಟರ್ ಮುಖ್ತಾರ್ ಅನ್ಸಾರ್ ಅಂತ್ಯಕ್ರಿಯೆ!
ದರೋಡೆಕೋರ-ರಾಜಕಾರಣಿ ಮುಖ್ತಾರ್ ಅನ್ಸಾರಿ ಅವರ ಪಾರ್ಥಿವ ಶರೀರವನ್ನು ಉತ್ತರ ಪ್ರದೇಶದ ಗಾಜಿಪುರ ಜಿಲ್ಲೆಯ ಕಾಲಿಬಾಗ್ನಲ್ಲಿರುವ ಅವರ ಕುಟುಂಬದ ಸ್ಮಶಾನದಲ್ಲಿ ಶನಿವಾರ ಬಿಗಿ ಭದ್ರತೆ ನಡುವೆ ನೆರವೇರಿಸಲಾಯಿತು.