The Girlfriend

The Girlfriend ಚಿತ್ರಕ್ಕೆ ರಶ್ಮಿಕಾ ಮಂದಣ್ಣಗೆ ಅತ್ಯುತ್ತಮ ನಟಿ ಪ್ರಶಸ್ತಿ: ವಿಜಯ್ ದೇವರಕೊಂಡ ಸಂತಸ
ತೆಲಂಗಾಣ ಸರ್ಕಾರವು 2025ರ ಗದ್ದರ್ ಅವಾರ್ಡ್ಸ್ ವಿಜೇತರನ್ನು ಘೋಷಿಸಿದ್ದು, “ದಿ ಗರ್ಲ್‌ಫ್ರೆಂಡ್” ಚಿತ್ರದಲ್ಲಿನ ಅಭಿನಯಕ್ಕಾಗಿ ರಶ್ಮಿಕಾ ಮಂದಣ್ಣ ಅವರಿಗೆ ಅತ್ಯುತ್ತಮ ನಟಿ ಪ್ರಶಸ್ತಿ ನೀಡಲಾಗಿದೆ.
ದೊಡ್ಡ ಚಿತ್ರಗಳಲ್ಲಿ ನಟಿಸಿದ ಮಾತ್ರಕ್ಕೆ ನನಗೆ ಯಶಸ್ಸು ಸಿಕ್ಕಿದೆ ಎಂದು ಅನ್ನಿಸುವುದಿಲ್ಲ: ರಶ್ಮಿಕಾ ಮಂದಣ್ಣ
ದಿ ಗರ್ಲ್ ಫ್ರೆಂಡ್ ಜನರ ಹೃದಯಗಳನ್ನು ತಲುಪುತ್ತಿದೆ. ಅದು ನಿಜವಾಗಿಯೂ ನನ್ನ ಇರುವಿಕೆಯ ಭಾವನೆಯನ್ನು ನನಗೆ ನೀಡಿದೆ. ಮೊದಲ ಬಾರಿಗೆ, ನಾನು ನಿಜವಾಗಿಯೂ ಆ ಪ್ರೀತಿಯನ್ನು ಅನುಭವಿಸಿದೆ.
'ದಿ ಗರ್ಲ್‌ಫ್ರೆಂಡ್' ಚಿತ್ರದ ಸಹನಟಿ ರಶ್ಮಿಕಾ ಮಂದಣ್ಣ ಬಗ್ಗೆ ದೀಕ್ಷಿತ್ ಶೆಟ್ಟಿ ಮೆಚ್ಚುಗೆಯ ಮಾತು!
'ರಶ್ಮಿಕಾ ಅವರೊಂದಿಗೆ ಕೆಲಸ ಮಾಡಿದ ನಂತರ, ಅವರಂತಹ ಯಾರಾದರೂ ತಾರೆಯಾಗದಿದ್ದರೆ, ಬೇರೆ ಯಾರು ತಾರೆಯಾಗಬಹುದು ಎಂದು ನಾನು ಸ್ಪಷ್ಟವಾಗಿ ಹೇಳಬಲ್ಲೆ' ಎಂದರು.

'ವಿಜಯ್ ದೇವರಕೊಂಡ ಅಂಥವರು ಪ್ರತಿಯೊಬ್ಬರ ಜೀವನದಲ್ಲಿ ಸಿಗಬೇಕು ಎಂಬುದು ನನ್ನ ಭಾವನೆ, ಅವರು ಒಂದು ವರ': ರಶ್ಮಿಕಾ ಮಂದಣ್ಣ
'ದಿ ಗರ್ಲ್‌ಫ್ರೆಂಡ್' ಚಿತ್ರದ ಯಶಸ್ಸಿನ ಸಂಭ್ರಮಾಚರಣೆಯಲ್ಲಿ ರಶ್ಮಿಕಾ ಮಂದಣ್ಣ, ಪ್ರತಿಯೊಬ್ಬರ ಜೀವನದಲ್ಲಿ ವಿಜಯ್ ದೇವರಕೊಂಡ ಅಂಥವರು ಹೇಗೆ ಮತ್ತು ಏಕೆ ಇರಬೇಕು ಎಂಬುದರ ಕುರಿತು ಮಾತನಾಡಿದರು.

ದಿ ಗರ್ಲ್ ಫ್ರೆಂಡ್ ಚಿತ್ರದ ಟೀಸರ್

ರಶ್ಮಿಕಾ ಮಂದಣ್ಣಗೆ 28 ನೇ ಹುಟ್ಟುಹಬ್ಬ: ಪುಷ್ಪ 2, ದಿ ಗರ್ಲ್ ಫ್ರೆಂಡ್ ಚಿತ್ರಗಳ ಫಸ್ಟ್ ಲುಕ್ ಪೋಸ್ಟರ್ ಅನಾವರಣ
ನ್ಯಾಷನಲ್ ಕ್ರಷ್' ರಶ್ಮಿಕಾ ಮಂದಣ್ಣ ಅವರಿಗೆ 28ನೇ ಹುಟ್ಟುಹಬ್ಬದ ಹಿನ್ನೆಲೆಯಲ್ಲಿ ಅವರ ಅಭಿನಯದ ಪುಷ್ಪ 2 ಹಾಗೂ ದಿ ಗರ್ಲ್ ಫ್ರೆಂಡ್ ಚಿತ್ರದ ಫಸ್ಟ್ ಲುಕ್ ಫೋಸ್ಟರ್ ಗಳನ್ನು ಬಿಡುಗಡೆ ಮಾಡಲಾಗಿದೆ.

ಸಾಲು ಸಾಲು ಚಿತ್ರಗಳಲ್ಲಿ ನ್ಯಾಷನಲ್ ಕ್ರಶ್; ಹೊಸ ಸಿನಿಮಾ 'ದಿ ಗರ್ಲ್‌ಫ್ರೆಂಡ್'ನಲ್ಲಿ ರಶ್ಮಿಕಾ ಮಂದಣ್ಣ ನಟನೆ!
ನಟಿ ರಶ್ಮಿಕಾ ಮಂದಣ್ಣ ಅವರು ಗೀತಾ ಆರ್ಟ್ಸ್‌ನ ನಿರ್ಮಾಪಕ ಅಲ್ಲು ಅರವಿಂದ್ ಅವರು ಪ್ರಸ್ತುತಪಡಿಸಲಿರುವ 'ದಿ ಗರ್ಲ್‌ಫ್ರೆಂಡ್' ಚಿತ್ರದಲ್ಲಿ ನಟಿಸಲಿದ್ದಾರೆ ಎಂದು ಚಿತ್ರತಂಡ ಭಾನುವಾರ ಘೋಷಿಸಿದೆ.

