ಸಿನಿಮಾ ಸುದ್ದಿರವಿಚಂದ್ರನ್ ನಟನೆಯ 'ದಿ ಜಡ್ಜ್ಮೆಂಟ್' ಚಿತ್ರದ ಕಲರ್ಫುಲ್ ಹಾಡಿಗೆ ಹೆಜ್ಜೆ ಹಾಕಿದ ದಿಗಂತ್, ಧನ್ಯಾ ರಾಮ್ಕುಮಾರ್
ರವಿಚಂದ್ರನ್ ಮುಖ್ಯ ಭೂಮಿಕೆಯಲ್ಲಿರುವ ಗುರುರಾಜ್ ಕುಲಕರ್ಣಿ ನಿರ್ದೇಶನದ 'ದಿ ಜಡ್ಜ್ಮೆಂಟ್' ಚಿತ್ರದ ಪ್ರಮುಖ ಪಾತ್ರಗಳಲ್ಲಿ ದಿಗಂತ್ ಮತ್ತು ಧನ್ಯಾ ರಾಮ್ಕುಮಾರ್ ನಟಿಸುತ್ತಿದ್ದಾರೆ. ಇವರಿಬ್ಬರು ಈಗಾಗಲೇ ಟಾಕಿ ಭಾಗಗಳನ್ನು ಪೂರ್ಣಗೊಳಿಸಿದ್ದು, ಇತ್ತೀಚೆಗಷ್ಟೇ ಕಲರ್ಫುಲ್ ಹಾಡೊಂದನ್ನು ಚಿತ್ರೀಕರಿಸಿದ್ದಾರೆ.