ರಾಜ್ಯನೀಟ್, 'ಒಂದು ರಾಷ್ಟ್ರ, ಒಂದು ಚುನಾವಣೆ', ಡಿಲಿಮಿಟೇಶನ್ ವಿರುದ್ಧ ನಿರ್ಣಯ: ರಾಜ್ಯ ಸಚಿವ ಸಂಪುಟ ಒಪ್ಪಿಗೆ
ಇನ್ನೆರಡು ನಿರ್ಣಯಗಳು 'ಒಂದು ರಾಷ್ಟ್ರ, ಒಂದು ಚುನಾವಣೆ' ಮತ್ತು ಲೋಕಸಭೆ ಮತ್ತು ರಾಜ್ಯ ವಿಧಾನ ಸಭೆಗಳ ಕ್ಷೇತ್ರಗಳ ವಿಂಗಡಣೆಯ ವಿರುದ್ಧವಾಗಿವೆ ಎಂದು ಹೇಳಲಾಗಿದೆ. ಈ ನಿರ್ಣಯಗಳನ್ನು ನಡೆಯುತ್ತಿರುವ ವಿಧಾನಮಂಡಲ ಅಧಿವೇಶನದಲ್ಲಿ ಬಹುಶಃ ಮಂಗಳವಾರವೇ ಮಂಡಿಸುವ ಸಾಧ್ಯತೆ ಇದೆ.