ರಾಜ್ಯಜಿಲ್ಲಾ, ತಾಲೂಕು, ಗ್ರಾಮ ಪಂಚಾಯಿತಿ ಅಧ್ಯಕ್ಷ, ಉಪಾಧ್ಯಕ್ಷರ ಅವಧಿ ಎರಡೂವರೆ ವರ್ಷಕ್ಕೆ ಇಳಿಕೆ: ಮಸೂದೆ
ಜಿಲ್ಲಾ ಪಂಚಾಯಿತಿ, ತಾಲೂಕು ಮತ್ತು ಗ್ರಾಮ ಪಂಚಾಯಿತಿಗಳ ಅಧ್ಯಕ್ಷರು ಮತ್ತು ಉಪಾಧ್ಯಕ್ಷರ ಅಧಿಕಾರ ಅವಧಿಯನ್ನು ಎರಡೂವರೆ ವರ್ಷಗಳಿಗೆ ಇಳಿಸುವ ಸಂಬಂಧ ‘ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ (ತಿದ್ದುಪಡಿ) ಮಸೂದೆ’ಯನ್ನು ವಿಧಾನಸಭೆಯಲ್ಲಿ ಬುಧವಾರ ಮಂಡಿಸಲಾಯಿತು.