The Kashmir Files

'ದಿ ಕಾಶ್ಮೀರ್ ಫೈಲ್ಸ್' ವಿರುದ್ಧ ಐಎಫ್ ಎಫ್ಐ ಜ್ಯೂರಿ ಮುಖ್ಯಸ್ಥ ಅವಹೇಳನಕಾರಿ ಟೀಕೆ: ಸುಪ್ರೀಂ ಕೋರ್ಟ್ ವಕೀಲರಿಂದ ಕೇಸು ದಾಖಲು
ದೇಶ

'ದಿ ಕಾಶ್ಮೀರ್ ಫೈಲ್ಸ್' ವಿರುದ್ಧ ಐಎಫ್ ಎಫ್ಐ ಜ್ಯೂರಿ ಮುಖ್ಯಸ್ಥ ಅವಹೇಳನಕಾರಿ ಟೀಕೆ: ಸುಪ್ರೀಂ ಕೋರ್ಟ್ ವಕೀಲರಿಂದ ಕೇಸು ದಾಖಲು

'ದಿ ಕಾಶ್ಮೀರ್ ಫೈಲ್ಸ್' ಚಿತ್ರದ  ಬಗ್ಗೆ ಜ್ಯೂರಿ ಮುಖ್ಯಸ್ಥರು ವಿವಾದಾತ್ಮಕ ಹೇಳಿಕೆ ನೀಡಿರುವ ಬಗ್ಗೆ ತೀವ್ರ ಟೀಕೆಗಳು ಕೇಳಿಬರುತ್ತಿರುವುದರ ಮಧ್ಯೆ ಸುಪ್ರೀಂ ಕೋರ್ಟ್ ನಲ್ಲಿ ಅಭ್ಯಾಸನಿರತ ವಕೀಲರೊಬ್ಬರು ಮಂಗಳವಾರ ಗೋವಾ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ಕಾಶ್ಮೀರಿ ಪಂಡಿತರು ಎದುರಿಸಿದ ಭಯಾನಕತೆಗೆ ಅಪಮಾನ: 'ದಿ ಕಾಶ್ಮೀರ್ ಫೈಲ್ಸ್' ಅಸಭ್ಯ ಚಿತ್ರ ಎಂದ ನಡಾವ್ ಗೆ ಬಿಜೆಪಿ ತಿರುಗೇಟು
ದೇಶ

ಕಾಶ್ಮೀರಿ ಪಂಡಿತರು ಎದುರಿಸಿದ ಭಯಾನಕತೆಗೆ ಅಪಮಾನ: 'ದಿ ಕಾಶ್ಮೀರ್ ಫೈಲ್ಸ್' ಅಸಭ್ಯ ಚಿತ್ರ ಎಂದ ನಡಾವ್ ಗೆ ಬಿಜೆಪಿ ತಿರುಗೇಟು

'ದಿ ಕಾಶ್ಮೀರ್ ಫೈಲ್ಸ್' ಚಿತ್ರವನ್ನು ಅಸಭ್ಯ, ಪ್ರಚಾರದ ಸಾಮಗ್ರಿ ಎಂದು ಕರೆದ ಇಸ್ರೇಲ್ ಮೂಲದ ಚಲನಚಿತ್ರ ನಿರ್ಮಾಪಕ ನಡಾವ್ ಲ್ಯಾಪಿಡ್ ಗೆ ತಿರುಗೇಟು ನೀಡಿರುವ ಬಿಜೆಪಿ, ಇದು ಕಾಶ್ಮೀರಿ ಪಂಡಿತರು ಎದುರಿಸಿದ ಭಯಾನಕತೆಗೆ ಮಾಡಿದ ಅಪಮಾನವಾಗಿದೆ ಎಂದು ಕಿಡಿಕಾರಿದೆ.

ತೆಲಂಗಾಣದ ಗ್ರಾಮವನ್ನು ದತ್ತು ತೆಗೆದುಕೊಂಡ 'ದಿ ಕಾಶ್ಮೀರ್ ಫೈಲ್ಸ್' ಸಿನಿಮಾ ನಿರ್ಮಾಪಕ ಅಭಿಷೇಕ್ ಅಗರ್ವಾಲ್
ಸಿನಿಮಾ ಸುದ್ದಿ

ತೆಲಂಗಾಣದ ಗ್ರಾಮವನ್ನು ದತ್ತು ತೆಗೆದುಕೊಂಡ 'ದಿ ಕಾಶ್ಮೀರ್ ಫೈಲ್ಸ್' ಸಿನಿಮಾ ನಿರ್ಮಾಪಕ ಅಭಿಷೇಕ್ ಅಗರ್ವಾಲ್

'ದಿ ಕಾಶ್ಮೀರ್ ಫೈಲ್ಸ್' ಮತ್ತು 'ಕಾರ್ತಿಕೇಯ 2' ನಂತಹ ಯಶಸ್ವಿ ಚಿತ್ರಗಳನ್ನು ನಿರ್ಮಿಸಲು ಹೆಸರುವಾಸಿಯಾಗಿರುವ ನಿರ್ಮಾಪಕ ಅಭಿಷೇಕ್ ಅಗರ್ವಾಲ್ ಅವರು ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಗ್ರಾಮವೊಂದನ್ನು ದತ್ತು ತೆಗೆದುಕೊಂಡಿದ್ದಾರೆ.

ದಿ ಕಾಶ್ಮೀರ್ ಫೈಲ್ಸ್ ಚಿತ್ರದ ಟ್ರೈಲರ್
ಮನರಂಜನೆ

ದಿ ಕಾಶ್ಮೀರ್ ಫೈಲ್ಸ್ ಚಿತ್ರದ ಟ್ರೈಲರ್

ನಟ ಅನುಪಮ್ ಮತ್ತು ಮಿಥುನ್ ಅಭಿನಯದ ದಿ ಕಾಶ್ಮೀರ್ ಫೈಲ್ಸ್ ಚಿತ್ರದ ಟ್ರೈಲರ್ ಬಿಡುಗಡೆಯಾಗಿದೆ. ಚಿತ್ರವನ್ನು ವಿವೇಕ್ ರಾಜನ್ ಅಗ್ನಿಹೋತ್ರಿ ನಿರ್ದೇಶಿಸಿದ್ದಾರೆ.