ದೇಶ'ಕರ್ಮ ರಿಟರ್ನ್ಸ್': 'The Kerala Files' ವಿರೋಧಿಸಿದ್ದ CPM ನಾಯಕನಿಗೂ ತಟ್ಟಿದ love Jihad ಬಿಸಿ, ಪುತ್ರಿಯ video ವೈರಲ್!
ಈ ಹಿಂದೆ ದಿ ಕೇರಳ ಫೈಲ್ಸ್ ಚಿತ್ರ ಬಿಡುಗಡೆಯಾದಾಗ ಕೇರಳದಲ್ಲಿ ವ್ಯಾಪಕ ವಿರೋಧ ಎದುರಾಗಿತ್ತು. ಚಿತ್ರದಲ್ಲಿ ಒಂದು ಸಮುದಾಯವನ್ನು ಕೆಟ್ಟದಾಗಿ ಬಿಂಬಿಸಲಾಗುತ್ತಿದೆ ಎಂದು ಆರೋಪಿಸಲಾಗಿತ್ತು.