ರಾಜಕೀಯಶಿವಾನಂದ ಪಾಟೀಲ ಬೇಷರತ್ ಕ್ಷಮೆ ಕೇಳಬೇಕು: ಹೆಚ್ ಡಿ ಕುಮಾರಸ್ವಾಮಿ ಒತ್ತಾಯ
ಬರಗಾಲ ಬಂದ್ರೆ ರೈತರು ಸಾಲಮನ್ನಾದ ನಿರೀಕ್ಷೆ ಇಟ್ಕೊಳ್ತಾರೆ ಎಂಬ ವಿವಾದಾತ್ಮಕ ಹೇಳಿಕೆ ನೀಡಿರುವ ಸಕ್ಕರೆ ಖಾತೆ ಸಚಿವ ಶಿವಾನಂದ ಪಾಟೀಲ ವಿರುದ್ಧ ಪ್ರತಿಪಕ್ಷಗಳು ತೀವ್ರ ವಾಗ್ದಾಳಿ ನಡೆಸುತ್ತಿವೆ. ಸಚಿವರು ಬೇಷರತ್ ಕ್ಷಮೆ ಕೇಳಬೇಕು ಎಂದು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಹೆಚ್.ಡಿ. ಕುಮಾರಸ್ವಾಮಿ ಆಗ್ರಹಿಸಿದ್ದಾರೆ.