ರಾಜ್ಯTNIE ವರದಿ ಫಲಶ್ರುತಿ: ಆದರ್ಶ ವಿದ್ಯಾಲಯದ ಅತಿಥಿ ಉಪನ್ಯಾಸಕರ ಐದು ತಿಂಗಳ ಬಾಕಿ ವೇತನ ಕೊನೆಗೂ ಬಿಡುಗಡೆ
ಜೂನ್ ನಿಂದ ಅಕ್ಟೋಬರ್ ವರೆಗೆ ಐದು ತಿಂಗಳ ವೇತನವನ್ನು ನೀಡಲು ರಾಜ್ಯ ಸರ್ಕಾರ ವಿಫಲವಾಗಿದೆ ಎಂದು ಅಕ್ಟೋಬರ್ 22 ರಂದು ದಿ ನ್ಯೂ ಇಂಡಿಯನ್ ಎಕ್ಸ್ಪ್ರೆಸ್ (The New Indian Express) ವರದಿ ಮಾಡಿತ್ತು.