ರಾಜ್ಯರಾಜ್ಯಾದ್ಯಂತ ಇಂದಿನಿಂದ ಮಾರ್ಚ್ 6 ರವರೆಗೆ ಪಲ್ಸ್ ಪೋಲಿಯೋ ಅಭಿಯಾನ!
ಇಂದಿನಿಂದ ಮಾರ್ಚ್ 6 ರವರೆಗೆ ರಾಷ್ಟ್ರೀಯ ಪಲ್ಸ್ ಪೋಲಿಯೋ ಅಭಿಯಾನ ನಡೆಯಲಿದೆ. ದೇಶಕ್ಕೆ ಸದೃಢ, ಆರೋಗ್ಯವಂತ ಮಕ್ಕಳನ್ನು ರೂಪಿಸುವ ಉದ್ದೇಶದಿಂದ ದೇಶಾದ್ಯಂತ ಅಭಿಯಾನ ಆಯೋಜಿಸಲಾಗಿದ್ದು, 5 ವರ್ಷದೊಳಗಿನ ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕಲಾಗುತ್ತಿದೆ.