ಸಿನಿಮಾ ಸುದ್ದಿ'ದಿ ರಾಜಾ ಸಾಬ್' ಚಿತ್ರದ ಸಾಂಗ್ ರಿಲೀಸ್: ಸೆಲೆಬ್ರೆಟಿಗಳ ನೋಡಲು ಮುಗಿಬಿದ್ದ ಅಭಿಮಾನಿಗಳು, ಪರದಾಡಿದ ನಟಿ ನಿಧಿ ಅಗರ್ವಾಲ್..! Video
ಹೈದರಾಬಾದ್ನ ಲೂಲೂ ಮಾಲ್ನಲ್ಲಿ ಬುಧವಾರ ಸಂಜೆ ಆಯೋಜಿಸಲಾಗಿದ್ದ ಹಾಡಿನ ಬಿಡುಗಡೆ ಕಾರ್ಯಕ್ರಮಕ್ಕೆ ನಟಿ ನಿಧಿ ಅಗರ್ವಾಲ್ ಹಾಗೂ ನಿರ್ದೇಶಕ ಮಾರುತಿ ಆಗಮಿಸಿದ್ದರು.