ದೇಶಲೋಕಸಭಾ ಚುನಾವಣೆ: ಬಿಜೆಪಿ ಜೊತೆಗೆ ಮೈತ್ರಿ, 17 ಸ್ಥಾನಗಳಲ್ಲಿ ಟಿಡಿಪಿ ಸ್ಪರ್ಧೆ
ಮುಂಬರುವ ಲೋಕಸಭಾ ಮತ್ತು ವಿಧಾನಸಭಾ ಚುನಾವಣೆಗೆ ಶನಿವಾರ ಕೇಂದ್ರ ಗೃಹ ಸಚಿವ ಅಮಿತ್ ಶಾ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಮತ್ತು ಮಾಜಿ ಮುಖ್ಯಮಂತ್ರಿ ಎನ್. ಚಂದ್ರಬಾಬು ನಾಯ್ಡುಅವರ ನಡುವೆ ಮಾತುಕತೆ ನಡೆದಿದೆ.