ರಾಜ್ಯಚಿತ್ರೋದ್ಯಮಕ್ಕೆ ಗುಡ್ ನ್ಯೂಸ್? ಥಿಯೇಟರ್ ಗಳಲ್ಲಿ ಶೇ.100 ಆಸನ ಭರ್ತಿ ಕುರಿತು 2-3 ದಿನದಲ್ಲಿ ತೀರ್ಮಾನ- ಡಾ. ಕೆ.ಸುಧಾಕರ್
ಚಿತ್ರಮಂದಿರಗಳಲ್ಲಿ ಶೇಕಡಾ 100ರಷ್ಟು ಆಸನ ಭರ್ತಿ ವಿಚಾರವಾಗಿ ಇನ್ನೆರಡು ಮೂರು ದಿನಗಳಲ್ಲಿ ತಾಂತ್ರಿಕ ಸಲಹಾ ಸಮಿತಿ ಜೊತೆ ಚರ್ಚೆ ನಡೆಸಿ ನಿರ್ಧಾರ ಕೈಗೊಳ್ಳಲಾಗುವುದು ಎಂದು ಆರೋಗ್ಯ ಸಚಿವ ಡಾ ಕೆ ಸುಧಾಕರ್ ತಿಳಿಸಿದ್ದಾರೆ.