theerthodbhava

ಮಡಿಕೇರಿ: ತಲಕಾವೇರಿ ತೀರ್ಥೋದ್ಭವಕ್ಕೆ ಸಾವಿರಾರು ಜನ ಸಾಕ್ಷಿ
ಕೊಡಗಿನ ಕುಲದೇವಿ ನಾಡಿನ ಜೀವನದಿ ಮಾತೆ ಕಾವೇರಿ ನಿಗದಿಯಂತೆ ಮೇಷ ಲಗ್ನದಲ್ಲಿ ತೀರ್ಥ ರೂಪಿಣಿಯಾಗಿ ನೆರೆದಿದ್ದ ಸಾವಿರಾರು ಭಕ್ತರಿಗೆ ದರ್ಶನ ನೀಡಿದಳು.

'ತೀರ್ಥೋದ್ಭವ'ಕ್ಕೆ ತಲಕಾವೇರಿ ಸಕಲ ರೀತಿ ಸಜ್ಜು!
ಕೊಡಗಿನ ಭಾಗಮಂಡಲದ ತಲಕಾವೇರಿಯಲ್ಲಿ ‘ತೀರ್ಥೋದ್ಭವ’ಕ್ಕೆ ಸಕಲ ರೀತಿಯಲ್ಲೂ ಸಿದ್ಧತೆಗಳು ಪೂರ್ಣಗೊಂಡಿದ್ದು, ಇದೇ ಅಕ್ಟೋಬರ್ 17ರಂದು ಕಾರ್ಯಕ್ರಮ ನಡೆಯಲಿದೆ.

ಕಾವೇರಿ ತೀರ್ಥೋದ್ಭವ: ನಾಡ ಜೀವನದಿಯ ಪೌರಾಣಿಕ ಹಿನ್ನೆಲೆ
ಭಾರತೀಯ ಹಿಂದೂ ಪುರಾಣಗಳಲ್ಲಿ ಪ್ರಾರ್ಥಿಸಲಾಗಿರುವ ಏಳು ಪುಣ್ಯನದಿಗಳಲ್ಲಿ ಕಾವೇರಿಯೂ ಒಂದು.

