ರಾಜ್ಯಸ್ನೇಹಿತನ ಮನೆಯಲ್ಲೇ ಕಳ್ಳತನ: ಮೂವರು ಸೆರೆ; 4.50 ಲಕ್ಷ ರೂ. ಮೌಲ್ಯದ ಚಿನ್ನಾಭರಣ ವಶ
ಸ್ನೇಹಿತನ ಮನೆಯಲ್ಲಿ ಕಳ್ಳತನ ಮಾಡಲು ಸುಪಾರಿ ಕೊಟ್ಟವನಿಗೆ ಚಳ್ಳೆ ಹಣ್ಣು ತಿನಿಸಿ ನಗ, ನಾಣ್ಯ ದೋಚಿ ಪರಾರಿಯಾಗಿದ್ದ ಇಬ್ಬರು ಕಳ್ಳರು ಸೇರಿ ಮೂವರನ್ನು ಸದ್ದಗುಂಟೆಪಾಳ್ಯ ಪೊಲೀಸರು ಬಂಧಿಸಿ, 4.50 ಲಕ್ಷ ರೂ ಮೌಲ್ಯದ ಚಿನ್ನಾಭರಣ ವಶಪಡಿಸಿಕೊಂಡಿದ್ದಾರೆ.