theft

ವಿಧಾನಸೌಧ: ಸಚಿವ ಭೈರತಿ ಸುರೇಶ್ ಕಚೇರಿಯಲ್ಲಿ ಲಕ್ಷಾಂತರ ನಗದು, ಚಿನ್ನಾಭರಣ ಕಳ್ಳತನ!
ನವೀನ್ ಎಂಬವರು ಕೆಲಸದ ನಿಮಿತ್ತ ಸಚಿವ ಭೈರತಿ ಸುರೇಶ್ ಅವರ ಕಚೇರಿಗೆ ಬಂದಿದ್ದ ವೇಳೆ, ಕೈಚೀಲದಲ್ಲಿದ್ದ 300 ಗ್ರಾಂ ಚಿನ್ನಾಭರಣ ಹಾಗೂ 1.50 ಲಕ್ಷ ನಗದು ಸಹಿತ ಕಚೇರಿಯಲ್ಲೇ ಮರೆತು ಹೊರಟಿದ್ದರು.

ಆಸ್ಟ್ರೇಲಿಯಾದಲ್ಲಿ ಗಾಂಧಿ ಪ್ರತಿಮೆ ಕಳ್ಳತನ: ಭಾರತದ ಖಂಡನೆ, ದುಷ್ಕರ್ಮಿಗಳ ವಿರುದ್ಧ ಕ್ರಮಕ್ಕೆ ಒತ್ತಾಯ
ಕಳ್ಳತನವಾಗಿರುವ ಪ್ರತಿಮೆಯನ್ನು ದೆಹಲಿಯ ಭಾರತೀಯ ಸಾಂಸ್ಕೃತಿಕ ಸಂಬಂಧಗಳ ಭಾರತೀಯ ಮಂಡಳಿ (ICCR)ಯಿಂದ ಗಿಪ್ಟ್ ಆಗಿ ನೀಡಲಾಗಿತ್ತು.

ಕಲ್ಯಾಣ ಮಂಟಪಗಳಲ್ಲಿ ಕಳ್ಳತನ ಮಾಡುತ್ತಿದ್ದ ಮಹಿಳೆ ಬಂಧನ; ₹32 ಲಕ್ಷ ಮೌಲ್ಯದ ಚಿನ್ನಾಭರಣ ವಶ!
ಡಿಸೆಂಬರ್ 2 ಮತ್ತು ಡಿಸೆಂಬರ್ 12ರ ನಡುವೆ, ಬಂಧಿತ ಮಹಿಳೆಯ ನಿವಾಸ ಮತ್ತು ಬ್ಯಾಂಕಿನಿಂದ ಒಟ್ಟು 262 ಗ್ರಾಂ ಚಿನ್ನಾಭರಣಗಳನ್ನು ವಶಪಡಿಸಿಕೊಳ್ಳಲಾಗಿದೆ.

ಬೆಂಗಳೂರು: ಕುಡಿದ ಮತ್ತಿನಲ್ಲಿ ಕಳ್ಳನಿಂದಲೇ ಕದ್ದ ಚಿನ್ನ ದೋಚಿದ ನಾಲ್ವರು; ಐವರ ಬಂಧನ
ಐವರು ಆರೋಪಿಗಳಿಂದ ಪೊಲೀಸರು 447 ಗ್ರಾಂ ಚಿನ್ನಾಭರಣ, 28,250 ರೂ. ನಗದು ಮತ್ತು ಅಪರಾಧಕ್ಕೆ ಬಳಸಲಾದ ಒಂದು ದ್ವಿಚಕ್ರ ವಾಹನವನ್ನು ವಶಪಡಿಸಿಕೊಂಡಿದ್ದಾರೆ.
ಬೆಳಗಾವಿ: ಕಿಯೋಸ್ಕ್‌ನಿಂದ ಎಟಿಎಂ ಯಂತ್ರ ಕಳ್ಳತನ; ಒಡೆಯಲು ಆಗದೆ ಬಿಸಾಡಿ ಹೋದ ಖದೀಮರು! Video
ಈ ಸಂಬಂಧ ಪ್ರಕರಣ ದಾಖಲಿಸಲಾಗಿದ್ದು, ತನಿಖೆ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ನಟ ದರ್ಶನ್ ಪತ್ನಿ ವಿಜಯಲಕ್ಷ್ಮೀ ಮನೆಯಲ್ಲಿ ಕಳ್ಳತನ: ಕೇಸ್ ದಾಖಲು
ನಟ ದರ್ಶನ್ ಪತ್ನಿ ವಿಜಯಲಕ್ಷ್ಮೀ ಅವರ ಬೆಂಗಳೂರಿನ ನಿವಾಸದಲ್ಲಿ 3 ಲಕ್ಷ ರೂ. ಕಳ್ಳತನವಾಗಿದ್ದು, ಮ್ಯಾನೇಜರ್ ಚೆನ್ನಮ್ಮನಕೆರೆ ಅಚ್ಚುಕಟ್ಟು ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ಬಾಗಲಕೋಟೆಯ ಮನೆ ಹೊರಗಡೆ ಚಡ್ಡಿ ಗ್ಯಾಂಗ್ : ಅಮೆರಿಕದಲ್ಲಿ ಕುಳಿತು ಮುಧೋಳದ ಮನೆ ಕಳ್ಳತನ ತಪ್ಪಿಸಿದ ಟೆಕ್ಕಿ ಪುತ್ರಿ!
ಮುಧೋಳ ನಗರದ ಸಿದ್ರಾಮೇಶ್ವರ ಕಾಲೋನಿಯಲ್ಲಿ ನೆಲೆಸಿರುವ ನಿವೃತ್ತ ಎಂಜಿನಿಯರ್ ಹನಮಂತಗೌಡ ಅವರ ಪುತ್ರಿ ಶೃತಿ ಅಮೆರಿಕದಲ್ಲಿ ಉದ್ಯೋಗದಲ್ಲಿದ್ದಾರೆ.

ಚಿಕ್ಕಬಳ್ಳಾಪುರ: ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರಿಂದ ಚಿನ್ನಾಭರಣ ಕಳವು; ಮೂವರು ಮಹಿಳೆಯರ ಬಂಧನ
ಆರೋಪಿಗಳಿಂದ ಏಳು ಲಕ್ಷ ರೂ. ಮೌಲ್ಯದ ಸುಮಾರು 70 ಗ್ರಾಂ ಚಿನ್ನಾಭರಣಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.

'ತಂಗಿ ಮದುವೆಗೆ ಹಣ ಹೊಂದಿಸಲು ಕೆಟ್ಟ ದಾರಿ ತುಳಿದ ಅಣ್ಣ': ಜಿಯಾಮೆಟ್ರಿ ಪಬ್‌ನಲ್ಲಿ ನಡೆದಿದ್ದ ಕಳ್ಳತನ ಪ್ರಕರಣ ಬೇಧಿಸಿದ ಪೊಲೀಸರು
ಮೇ 16 ರಂದು ಆತನ ಹುಟ್ಟೂರು ಜಾಜ್‌ಪುರದಲ್ಲಿ ಪೊಲೀಸರು ಆತನನ್ನು ಬಂಧಿಸಿದ್ದಾರೆ. ದರೋಡೆಗೆ ಬಳಸಿದ ಕಟಿಂಗ್ ಪ್ಲೇಯರ್ ಮತ್ತು 6,000 ರೂ. ನಗದನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಆತನ ಬಳಿ ಬಂದೂಕು ಪತ್ತೆಯಾಗಿಲ್ಲ.

