theft

ಬೆಂಗಳೂರು: ಭಜರಂಗಿ ನಟಿಯ ಆಭರಣ ಕದ್ದ ಚಾಲಕನ ಬಂಧನ; ದುಬಾರಿ ವಸ್ತುಗಳು ವಶಕ್ಕೆ
ರಾಜ್ಯ

ಬೆಂಗಳೂರು: ಭಜರಂಗಿ ನಟಿಯ ಆಭರಣ ಕದ್ದ ಚಾಲಕನ ಬಂಧನ; ದುಬಾರಿ ವಸ್ತುಗಳು ವಶಕ್ಕೆ

ಹತ್ತು ಲಕ್ಷ ರೂಪಾಯಿ ಬೆಳೆಬಾಳುವ ಡೈಮಂಡ್‌ ರಿಂಗ್‌. 3 ಲಕ್ಷ ರೂ. ಮೌಲ್ಯದ ಮತ್ತೊಂದು ರಿಂಗ್‌, ಒಂದೂವರೆ ಲಕ್ಷ ಬೆಳೆಬಾಳುವ ಹ್ಯಾಂಡ್‌ಬ್ಯಾಗ್‌, 75 ಸಾವಿರ ರೂನ ಪರ್ಸ್‌, ದುಬಾರಿ ವಾಚ್‌ ಸೇರಿದಂತೆ 23 ಲಕ್ಷ ರೂಪಾಯಿಯ ವಸ್ತುಗಳು ಕಳ್ಳತನವಾಗಿತ್ತು.

ಬೆಂಗಳೂರು: ಪಿಸ್ತೂಲು ಹಿಡಿದು ಪಬ್‌ಗೆ ನುಗ್ಗಿದ ವ್ಯಕ್ತಿ; ಕ್ಯಾಶ್ ಕೌಂಟರ್ ಒಡೆದು ಹಣ ದೋಚಿ ಪರಾರಿ
ರಾಜ್ಯ

ಬೆಂಗಳೂರು: ಪಿಸ್ತೂಲು ಹಿಡಿದು ಪಬ್‌ಗೆ ನುಗ್ಗಿದ ವ್ಯಕ್ತಿ; ಕ್ಯಾಶ್ ಕೌಂಟರ್ ಒಡೆದು ಹಣ ದೋಚಿ ಪರಾರಿ

ಪೊಲೀಸರ ಪ್ರಕಾರ, ಶಂಕಿತ ವ್ಯಕ್ತಿ ಹಿಂಬಾಗಿಲಿನಿಂದ ಪ್ರವೇಶಿಸಿ ಸುಮಾರು 50,000 ರಿಂದ 60,000 ರೂ. ನಗದು ಕದ್ದಿದ್ದಾನೆ.

ಬೆಂಗಳೂರು: ಬೀಗ ಹಾಕಿದ ಮನೆಗಳೇ ಟಾರ್ಗೆಟ್; ಪುರುಷರ ವೇಷದಲ್ಲಿ ಕಳ್ಳತನ; ಆಟೋರಿಕ್ಷಾ ಚಾಲಕಿ ಸೇರಿ ಇಬ್ಬರು ಮಹಿಳೆಯರ ಬಂಧನ
ರಾಜ್ಯ

ಬೆಂಗಳೂರು: ಬೀಗ ಹಾಕಿದ ಮನೆಗಳೇ ಟಾರ್ಗೆಟ್; ಪುರುಷರ ವೇಷದಲ್ಲಿ ಕಳ್ಳತನ; ಆಟೋರಿಕ್ಷಾ ಚಾಲಕಿ ಸೇರಿ ಇಬ್ಬರು ಮಹಿಳೆಯರ ಬಂಧನ

ಆಟೋ ಚಾಲಕಿ ಬೀಗ ಹಾಕಿದ ಮನೆಗಳನ್ನು ಹುಡುಕುತ್ತಾ ಓಡಾಡುತ್ತಿದ್ದಳು. ಮನೆಯನ್ನು ಆಯ್ಕೆ ಮಾಡಿದ ನಂತರ, ಅವಳು ತನ್ನ ಪಾರ್ಟನರ್ ಜೊತೆ ಸೇರಿ ಕಳ್ಳತನ ಮಾಡುತ್ತಿದ್ದಳು.

ಪ್ರಯಾಣಿಕರೇ ಎಚ್ಚರ: ಮೆಜೆಸ್ಟಿಕ್'ನಲ್ಲಿ ಹೆಚ್ಚಿದ ಕಳ್ಳರ ಕೈಚಳಕ; ಮೂವರ ಲ್ಯಾಪ್‌ಟಾಪ್‌ ಎಗರಿಸಿದ ಖದೀಮರು!
ರಾಜ್ಯ

ಪ್ರಯಾಣಿಕರೇ ಎಚ್ಚರ: ಮೆಜೆಸ್ಟಿಕ್'ನಲ್ಲಿ ಹೆಚ್ಚಿದ ಕಳ್ಳರ ಕೈಚಳಕ; ಮೂವರ ಲ್ಯಾಪ್‌ಟಾಪ್‌ ಎಗರಿಸಿದ ಖದೀಮರು!

ಒಂದು ಕ್ಷಣ ಯಾಮಾರಿದರೂ ಜೇಬಲ್ಲಿದ್ದ ದುಡ್ಡು, ಬ್ಯಾಗ್‌, ಮೊಬೈಲ್‌, ಲ್ಯಾಪ್‌ಟಾಪ್‌ಗಳು ಮಾಯವಾಗಿ ಹೋಗುತ್ತದೆ.

ಉಗುರು ತೆಗೆದು ಎಲೆಕ್ಟ್ರಿಕ್ ಶಾಕ್ ನೀಡಿ ಚಿತ್ರಹಿಂಸೆ: ಛತ್ತೀಸ್ ಗಢದಲ್ಲಿ ಐಸ್ ಕ್ರೀಂ ಫ್ಯಾಕ್ಟರಿ ಮಾಲೀಕನಿಂದ ಇಬ್ಬರು ಕಾರ್ಮಿಕರಿಗೆ ಕಿರುಕುಳ!
ದೇಶ

ಉಗುರು ತೆಗೆದು ಎಲೆಕ್ಟ್ರಿಕ್ ಶಾಕ್ ನೀಡಿ ಚಿತ್ರಹಿಂಸೆ: ಛತ್ತೀಸ್ ಗಢದಲ್ಲಿ ಐಸ್ ಕ್ರೀಂ ಫ್ಯಾಕ್ಟರಿ ಮಾಲೀಕನಿಂದ ಇಬ್ಬರು ಕಾರ್ಮಿಕರಿಗೆ ಕಿರುಕುಳ!

ರಾಜಸ್ಥಾನದ ಭಿಲ್ವಾರಾ ಜಿಲ್ಲೆಯವರಾದ ಅಭಿಷೇಕ್ ಭಂಬಿ ಮತ್ತು ವಿನೋದ್ ಭಂಬಿ ಅವರನ್ನು ಗುತ್ತಿಗೆದಾರರ ಮೂಲಕ ಛತ್ತೀಸ್ ಗಢದ ಕೊರ್ಬಾ ಜಿಲ್ಲೆಯ ಸಿವಿಲ್ ಲೈನ್ಸ್ ಪೊಲೀಸ್ ಠಾಣೆ ವ್ಯಾಪ್ತಿಯ ಖಪ್ರಭಟ್ಟಿ ಪ್ರದೇಶದ ಛೋಟು ಗುರ್ಜರ್ ಒಡೆತನದ ಐಸ್ ಕ್ರೀಮ್ ಕಾರ್ಖಾನೆಯಲ್ಲಿ ಕೆಲಸ ಮಾಡಲು ನೇಮಿಸಲಾಗಿತ್ತು.

₹1.20 ಲಕ್ಷ ಮೌಲ್ಯದ ಚಿನ್ನದ ಸರ ಕದ್ದು ಪರಾರಿಯಾಗಿದ್ದ ವ್ಯಕ್ತಿಯ ಬಂಧನ
ರಾಜ್ಯ

₹1.20 ಲಕ್ಷ ಮೌಲ್ಯದ ಚಿನ್ನದ ಸರ ಕದ್ದು ಪರಾರಿಯಾಗಿದ್ದ ವ್ಯಕ್ತಿಯ ಬಂಧನ

ಶಾಪಿಂಗ್ ಮುಗಿಸಿ ಮಾರ್ಚ್ 26ರ ರಾತ್ರಿ ಸ್ನೇಹಿತೆಯೊಂದಿಗೆ ತನ್ನ ಪಿಜಿಗೆ ಹಿಂತಿರುಗುತ್ತಿದ್ದಾಗ, ಎದುರಿನಿಂದ ಬಂದ ಅಪರಿಚಿತ ವ್ಯಕ್ತಿಯೊಬ್ಬ ಬಂದು ತನ್ನ ಕುತ್ತಿಗೆಯಲ್ಲಿದ್ದ ಸುಮಾರು 15 ಗ್ರಾಂ ತೂಕದ ಚಿನ್ನದ ಸರವನ್ನು ಕದ್ದೊಯ್ದಿದ್ದಾನೆ ಎಂದು ಅವರು ತಮ್ಮ ದೂರಿನಲ್ಲಿ ತಿಳಿಸಿದ್ದಾರೆ.

ಬೆಂಗಳೂರು: ಹೋಟೆಲ್ ಬಳಿ ನಿಲ್ಲಿಸಿದ್ದ ಕಾರಿನ ನಾಲ್ಕೂ ಚಕ್ರ ಕದ್ದು ದುಷ್ಕರ್ಮಿಗಳು ಪರಾರಿ, ವಿಡಿಯೋ ವೈರಲ್
ರಾಜ್ಯ

ಬೆಂಗಳೂರು: ಹೋಟೆಲ್ ಬಳಿ ನಿಲ್ಲಿಸಿದ್ದ ಕಾರಿನ ನಾಲ್ಕೂ ಚಕ್ರ ಕದ್ದು ದುಷ್ಕರ್ಮಿಗಳು ಪರಾರಿ, ವಿಡಿಯೋ ವೈರಲ್

ಹುಬ್ಬಳ್ಳಿ ನವನಗರ ನಿವಾಸಿ ಗೋವಿಂದಪ್ಪ ನೀಡಿದ ದೂರಿನ ಮೇರೆಗೆ ಉಪ್ಪಾರಪೇಟೆ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಕಾಫಿ ಪುಡಿ ಬೆಲೆ ಗಗನಕ್ಕೆ: ಕಳ್ಳರಿಂದ ರಕ್ಷಿಸಲು ಬೆಳೆಗಾರರ ಹರಸಾಹಸ
ರಾಜ್ಯ

ಕಾಫಿ ಪುಡಿ ಬೆಲೆ ಗಗನಕ್ಕೆ: ಕಳ್ಳರಿಂದ ರಕ್ಷಿಸಲು ಬೆಳೆಗಾರರ ಹರಸಾಹಸ

ಹಲವಾರು ಬೆಳೆಗಾರರು ಕಾಫಿ ತೆಗೆಯುವ ಕೆಲಸವನ್ನು ಪೂರ್ಣಗೊಳಿಸಿದ್ದಾರೆ, ಆದರೆ ಉತ್ಪನ್ನಗಳನ್ನು ಕಳ್ಳರಿಂದ ಕಳೆದುಕೊಳ್ಳುವ ಭಯದಲ್ಲಿದ್ದಾರೆ.

ಕೊಳ್ಳೇಗಾಲ: ಬಿಜೆಪಿ ರಾಜ್ಯ ಉಪಾಧ್ಯಕ್ಷ ಎನ್. ಮಹೇಶ್ ಮನೆಯಲ್ಲಿ ಕಳ್ಳತನ!
ರಾಜ್ಯ

ಕೊಳ್ಳೇಗಾಲ: ಬಿಜೆಪಿ ರಾಜ್ಯ ಉಪಾಧ್ಯಕ್ಷ ಎನ್. ಮಹೇಶ್ ಮನೆಯಲ್ಲಿ ಕಳ್ಳತನ!

ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲದ ಆದರ್ಶ ಬಡಾವಣೆಯ ನಿವಾಸದಲ್ಲಿ ಕಳ್ಳತನದ ಕೃತ್ಯ ನಡೆದಿದೆ. ಶುಕ್ರವಾರ ಸಂಜೆ ತನಕ ಮನೆಯಲ್ಲಿದ್ದ ಎನ್.ಮಹೇಶ್ ಅವರು ಬಳಿಕ ಬೆಂಗಳೂರಿಗೆ ತೆರಳಿದ್ದರು.