theft

ಹೆಸರಿಗೆ ಶಿಕ್ಷಕ, ಮಾಡುತ್ತಿದ್ದ ಕೆಲಸ ದೇವಸ್ಥಾನಗಳಿಂದ ವಸ್ತುಗಳನ್ನು ಲೂಟಿ ಮಾಡುವುದು!: ಶಾಲೆಯಿಂದ ಅಮಾನತು
ಶಿಕ್ಷಕ ವೃತ್ತಿ ಒಂದು ಶ್ರೇಷ್ಠವಾದ ವೃತ್ತಿ ಎಂಬುದು ಪ್ರಚಲಿತದಲ್ಲಿರುವ ಮಾತು. ಸಮಾಜವು ಜೀವನದ ಸದ್ಗುಣಗಳನ್ನು ಉತ್ತೇಜಿಸಲು ಮತ್ತು ಈ ದಿಕ್ಕಿನಲ್ಲಿ ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡಲು ಶಿಕ್ಷಕರನ್ನು ಎದುರು ನೋಡುತ್ತದೆ.

ಬೆಂಗಳೂರು: ಮಧ್ಯರಾತ್ರಿ ಮನೆಗೆ ಬಂದ ಕಳ್ಳನಿಗೆ ಶೂಟ್ ಮಾಡಿದ ಮಾಲೀಕ
ಕಳ್ಳತನಕ್ಕೆ ಬಂದಿದ್ದ ಬಾಗಲಕೋಟೆ ಮೂಲದ ಕಳ್ಳನ ಮೇಲೆ ಮನೆ ಮಾಲೀಕ ಗುಂಡು ಹಾರಿಸಿದ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

ಬೆಂಗಳೂರಿನಲ್ಲಿ ATM ಯಂತ್ರವನ್ನೇ ಕದ್ದೊಯ್ದ ಖತರ್ನಾಕ್ ಕಳ್ಳರು, ಸಿಸಿಟಿವಿ ವಿಡಿಯೋ ವೈರಲ್!
ಬೆಂಗಳೂರಿನಲ್ಲಿ ಖತರ್ನಾಕ್ ಕಳ್ಳರ ಗ್ಯಾಂಗ್ ವೊಂದು ATM ಯಂತ್ರವನ್ನೇ ಕದ್ದೊಯ್ದಿದ್ದು, ಈ ಕಳ್ಳತನದ ವಿಡಿಯೋ ಸಿಸಿಟಿವಿಯಲ್ಲಿ ಸೆರೆಯಾಗಿದೆ.

ಉಡುಪಿ: ಕರ್ನಾಟಕದಲ್ಲಿ ಕಳ್ಳತನ ಮಾಡಿ ತಲೆಮರೆಸಿಕೊಂಡಿದ್ದ ಪಶ್ಚಿಮ ಬಂಗಾಳದ ವ್ಯಕ್ತಿಯ ಬಂಧನ
ಉಡುಪಿ ಜಿಲ್ಲೆಯಲ್ಲಿ ಈ ಹಿಂದೆ ಕೆಲಸ ಮಾಡುತ್ತಿದ್ದ ಆಭರಣ ಉತ್ಪಾದನಾ ಘಟಕದಿಂದ ಸುಮಾರು 7 ಲಕ್ಷ ರೂಪಾಯಿ ಮೌಲ್ಯದ ಚಿನ್ನಾಭರಣ ಕಳವು ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪಶ್ಚಿಮ ಬಂಗಾಳದ ವ್ಯಕ್ತಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ.

ಮಧ್ಯಪ್ರದೇಶ: ಕಳ್ಳತನದ ಶಂಕೆ ಮೇಲೆ ಹಾಸ್ಟೆಲ್‌ನಲ್ಲಿ ವಿದ್ಯಾರ್ಥಿನಿಗೆ ಚಪ್ಪಲಿ ಹಾರ ಹಾಕಿ ಮೆರವಣಿಗೆ
ಹಣ ಕದ್ದಿರುವ ಶಂಕೆ ಮೇಲೆ 5ನೇ ತರಗತಿಯ ವಿದ್ಯಾರ್ಥಿನಿಗೆ ಹಾಸ್ಟೆಲ್ ಅಧೀಕ್ಷಕಿಯ ಸೂಚನೆ ಮೇರೆಗೆ ಶೂಗಳ ಹಾರ ಹಾಕಿ ಮೆರವಣಿಗೆ ಮಾಡಲಾಗಿದೆ ಎಂದು ಆರೋಪಿಸಲಾಗಿದ್ದು, ಮಧ್ಯಪ್ರದೇಶದ ಬೆತುಲ್ ಜಿಲ್ಲಾಡಳಿತವು ತನಿಖೆಗೆ ಆದೇಶಿಸಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಬೆಂಗಳೂರು: ಹೆಂಡತಿ ಚಿನ್ನಾಭರಣ ಕದ್ದಿದ್ದಾಳೆ, ದೂರು ದಾಖಲಿಸಿದ 70 ವರ್ಷದ ಪತಿ!
70ರ ಹರೆಯದ ವ್ಯಕ್ತಿಯೊಬ್ಬ ತನ್ನ ಪತ್ನಿಯ ಆಭರಣಗಳನ್ನು ಕದ್ದಿದ್ದಾಳೆ ಎಂದು ಆರೋಪಿಸಿ ಪೊಲೀಸರಿಗೆ ದೂರು ನೀಡಿದ್ದಾನೆ. ಸಿವಿಲ್ ನ್ಯಾಯಾಧೀಶರು ಮತ್ತು ಜೆಎಂಎಫ್‌ಸಿ ನ್ಯಾಯಾಲಯದ ನಿರ್ದೇಶನದ ಮೇರೆಗೆ ವಿವಿ ಪುರಂ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ನಂದಿ ಬೆಟ್ಟಕ್ಕೆ ಸೈಕ್ಲಿಂಗ್ ಹೋಗಿ ದುಬಾರಿ ಬೆಲೆಯ ಸ್ಫೋರ್ಟ್ಸ್ ಬೈಸಿಕಲ್ ಕಳೆದುಕೊಂಡ ಟೆಕ್ಕಿ!
ಹೈದರಾಬಾದ್‌ನಿಂದ ನಂದಿ ಬೆಟ್ಟದ ರಸ್ತೆಯಲ್ಲಿ ಮೊಟ್ಟಮೊದಲ ಬಾರಿಗೆ ಸೈಕ್ಲಿಂಗ್ ಮಾಡಲು ಬಂದಿದ್ದ ಸೈಕ್ಲಿಂಗ್ ಉತ್ಸಾಹಿ ಐಟಿ ವೃತ್ತಿಪರ ಪ್ರದೀಪ್ ಮಂಥನ (41) ಅವರು, ದುಬಾರಿ ಬೆಲೆಯ ಸ್ಫೋರ್ಟ್ಸ್ ಸೈಕಲ್ ನ್ನು ಕಳೆದುಕೊಂಡಿದ್ದಾರೆ.

ಹಿರಿಯ ನಟಿ ವಿನಯ ಪ್ರಸಾದ್ ಮನೆಯಲ್ಲಿ ಕಳ್ಳತನ: ಬೀಗ ಮುರಿದು ಒಳನುಗ್ಗಿದ ಕಳ್ಳರು ನಗದು ಕದ್ದು ಪರಾರಿ
ಕನ್ನಡದ ಹಿರಿಯ ನಟಿ ವಿನಯ ಪ್ರಸಾದ್ ಮನೆಯೊಳಗೆ ನುಗ್ಗಿದ ಕಳ್ಳರು ಕೈಚಳಕ ತೋರಿಸಿದ್ದಾರೆ. ವಿನಯಪ್ರಸಾದ್ ಅವರ ಬೆಂಗಳೂರಿನ ನಂದಿನಿ ಲೇಔಟ್ನಲ್ಲಿರುವ ನಿವಾಸಕ್ಕೆ ಕಳೆದ ಅಕ್ಟೋಬರ್ 22ರಂದು ಮನೆ ಬೀಗ ಒಡೆದು ನುಗ್ಗಿರುವ ಕಳ್ಳರು ಲಾಕರ್ನಲ್ಲಿದ್ದ ಹಣ ದೋಚಿ ಪರಾರಿಯಾಗಿದ್ದಾರೆ.

ಮಾಜಿ ಸಚಿವ ಎಂಬಿ ಪಾಟೀಲರ ಬೆಂಗಳೂರಿನ ನಿವಾಸದಲ್ಲಿ ಕಳ್ಳತನ: 35 ವರ್ಷದ ಆರೋಪಿ ಅಂದರ್
ಮಾಜಿ ಸಚಿವ ಎಂಬಿ ಪಾಟೀಲ್ ಅವರ ಸದಾಶಿವನಗರ ನಿವಾಸದಲ್ಲಿ ಕಳ್ಳತನವಾಗಿದ್ದು, 75 ಸಾವಿರ ನಗದು, 1 ಲಕ್ಷ ಮೌಲ್ಯದ ವಸ್ತುಗಳನ್ನು ಕದ್ದಿದ್ದ ಮನೆ ಕೆಲಸಗಾರ ಅಂದರ್ ಆಗಿದ್ದಾನೆ.

