ರಾಜ್ಯಗಂಗಾವತಿ: ಮೂವರು ಅಂತರಾಜ್ಯ ಕಳ್ಳರ ಬಂಧನ, 12 ಲಕ್ಷ ಮೌಲ್ಯದ ಬೆಳ್ಳಿ-ಬಂಗಾರ ವಶಕ್ಕೆ
ನಗರದ ನಾನಾ ಕಡೆಗಳಲ್ಲಿ ಇತ್ತೀಚೆಗೆ ನಡೆದ ಐದು ಮನೆಗಳ ಕಳ್ಳತನಕ್ಕೆ ಸಂಬಂಧಿಸಿದಂತೆ ಮೂವ್ವರು ಅಂತರಾಜ್ಯ ಕಳ್ಳರನ್ನು ಬಂಧಿಸಿರುವ ಶಹರ ಪೊಲೀಸರು, ಅವರಿಂದ 12 ಲಕ್ಷ ಮೌಲ್ಯದ ಬಂಗಾರ ಮತ್ತು ಬೆಳ್ಳಿಯ ಸಮಾಗ್ರಿ ವಶಕ್ಕೆ ಪಡೆದಿದ್ದಾರೆ.