ತಮಿಳುನಾಡಿನ ಮಧುಮಲೈ ಹುಲಿ ಸಂರಕ್ಷಿತಾರಣ್ಯಕ್ಕೆ ಭಾನುವಾರ ಭೇಟಿ ನೀಡಿದ ಪ್ರಧಾನಿ ನರೇಂದ್ರ ಮೋದಿ, ತೆಪ್ಪಕಾಡು ಆನೆ ಶಿಬಿರದ ಆನೆಗಳಿಗೆ ಆಹಾರ ತಿನ್ನಿಸಿದರು.