ರಾಜ್ಯಕಲ್ಲಿದ್ದಲು ಕೊರತೆ :ರಾಜ್ಯದಲ್ಲಿ ವಿದ್ಯುತ್ ಉತ್ಪಾದನೆ ಕುಂಠಿತ
ಈ ಬಾರಿ ಕಲ್ಲಿದ್ದಲು ಪೂರೈಕೆಯಲ್ಲಿ ಭಾರಿ ಪ್ರಮಾಣದ ಕೊರತೆ ಉಂಟಾಗಿದ್ದು, ಮಳೆ ಹಾಗೂ ಕಲ್ಲಿದ್ದಲು ಕೊರತೆಯಿಂದಾಗಿ ವಿದ್ಯುತ್ ಉತ್ಪಾದನೆ ಕುಂಠಿತಗೊಂಡಿದೆ ಎಂದು ರಾಜ್ಯ ವಿದ್ಯುತ್ ಪ್ರಸರಣ ನಿಗಮದ ವ್ಯವಸ್ಥಾಪಕ ನಿರ್ದೇಶಕ ಕುಮಾರ್ ನಾಯಕ್ ಹೇಳಿದ್ದಾರೆ.