Thief

ಖಾಕಿ ಡ್ರೆಸ್‌ನಲ್ಲಿ ಕಳ್ಳನ ಪೋಸ್: ಕರ್ತವ್ಯಲೋಪದ ಮೇರೆಗೆ ಪೇದೆ ಅಮಾನತು
ಮುಂಬೈನ ವೃತ್ತಿಪರ ಖದೀಮ ಸಲೀಂ ಅಲಿಯಾಸ್ ಶೇಕ್ ಸಲೀಂ ಬಂಧಿತ.

ಕುಖ್ಯಾತ ಕಳ್ಳನಾದ ಚಿಂದಿ ಆಯುವ ವ್ಯಕ್ತಿ: ನಕಲಿ ಕೀ ಬಳಸಿ ಕಳ್ಳತನ; 75 ಲಕ್ಷ ರೂ ಮೌಲ್ಯದ ವಸ್ತುಗಳು ವಶಕ್ಕೆ
ಬೀದಿಗಳಲ್ಲಿ ಚಿಂದಿ ಆಯುತ್ತಾ ನಗರದಲ್ಲಿ ತನ್ನ ಪಯಣ ಆರಂಭಿಸಿದ್ದ ಆರೋಪಿ, ನಂತರ ತನ್ನ ಮಾದಕ ದ್ರವ್ಯ, ಮದ್ಯ ಮತ್ತು ಬೆಟ್ಟಿಂಗ್ ಚಟಗಳ ನೀಗಿಸಿಕೊಳ್ಳಲು ಕಳ್ಳತನಕ್ಕಿಳಿದಿದ್ದ.

ಬೆತ್ತಲೆಯಾಗಿ, ಮುಖಕ್ಕೆ ಮಾಸ್ಕ್ ಹಾಕಿಕೊಂಡು 85 ಮೊಬೈಲ್ ಕಳ್ಳತನ; ಬೆಂಗಳೂರಿನಲ್ಲೊಬ್ಬ ವಿಚಿತ್ರ ಕಳ್ಳ!
ಮೇ 9 ರಂದು ಬೆಳಗಿನ ಜಾವ 1.30 ರಿಂದ 3 ಗಂಟೆಯ ನಡುವೆ, ಕಳ್ಳ ಗೋಡೆಯನ್ನು ಕೊರೆದು ಮಾಸ್ಕ್ ಮಾತ್ರ ಧರಿಸಿ ತೆವಳುತ್ತಾ ಒಳಗೆ ಬಂದಿದ್ದಾನೆ. ಈ ಕೃತ್ಯವು ಪಕ್ಕದ ಅಂಗಡಿಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.

ಕಲಬುರಗಿ: ರಾತ್ರಿ ಹೊತ್ತು ಮನೆಗಳಿಗೆ ಕನ್ನ, ಐಷಾರಾಮಿ ಜೀವನ; ಪಾಪ ಪರಿಹಾರಕ್ಕೆ ಸಮಾಜ ಸೇವೆ ಮಾಡುತ್ತಿದ್ದ ಕಳ್ಳನ ಬಂಧನ
ಕಳ್ಳತನದ ಪಾಪ ಪರಿಹಾರಕ್ಕಾಗಿ ದೇವಸ್ಥಾನ, ಜಾತ್ರೆಯಲ್ಲಿ ಅನ್ನ ಸಂತರ್ಪಣೆ, ಬಡ ರೋಗಿಗಳಿಗೆ ಧನಸಹಾಯದಂತಹ ಸಮಾಜ ಸೇವೆಯನ್ನೂ ಮಾಡುತ್ತಿದ್ದ.

ಕಳ್ಳನೆಂದು ಶಂಕಿಸಿ ಪಂಕ್ಚರ್ ಅಂಗಡಿ ಮಾಲೀಕನ ಹತ್ಯೆ: ಎಚ್‌ಎಸ್‌ಆರ್ ಲೇಔಟ್ ಪೊಲೀಸರಿಂದ ಇಬ್ಬರ ಬಂಧನ
ಪಂಕ್ಚರ್ ಅಂಗಡಿ ಮಾಲೀಕ ಸೈಯದ್ ಮತ್ತು ಸಹಾಯಕ ಮಣಿಕಂಠ ರಾತ್ರಿ 11.30ರ ಸುಮಾರಿಗೆ ಹೊಸೂರು ರಸ್ತೆಯಲ್ಲಿರುವ ದ್ವಿಚಕ್ರ ವಾಹನ ಶೋರೂಂ ಬಳಿ ಟೀ ಕುಡಿಯಲು ಹೋಗಿದ್ದರು.

ಮಹಾಯುತಿ ಸರ್ಕಾರದ ಪ್ರಮಾಣ ವಚನ ವೇಳೆ 12 ಲಕ್ಷ ರೂ ಮೌಲ್ಯದ ವಸ್ತುಗಳು ಕಳವು!
ಚಿನ್ನದ ಸರಗಳು, ಫೋನ್‌ಗಳು ಮತ್ತು ಪರ್ಸ್‌ಗಳನ್ನು ಕಳ್ಳರು ಕದ್ದಿದ್ದಾರೆ. ಗೇಟ್ ಸಂಖ್ಯೆ ಎರಡರಿಂದ ಜನರು ಹೊರಹೋಗುತ್ತಿದ್ದಾಗ ಕಳ್ಳರು ಕಳಲು ಮಾಡಿದ್ದಾರೆ ಎಂದು ಅಧಿಕಾರಿ ಹೇಳಿದರು.

ನಡುರಾತ್ರಿ ಕಳ್ಳ-ಪೊಲೀಸ್ ಚೇಸಿಂಗ್! ಆಟೋದಿಂದ ASI ಕೆಳಗೆ ತಳ್ಳಿದ ಖದೀಮ!
ನಡುರಾತ್ರಿ ಕಟ್ಟಡ ನಿರ್ಮಾಣ ಸಾಮಗ್ರಿಗಳನ್ನು ಕದಿಯುತ್ತಿದ್ದ ಆರೋಪಿಗಳನ್ನು ಸಿನಿಮಾ ಶ್ಯೆಲಿಯಲ್ಲಿ ಬೆನ್ನಟ್ಟಿದ ಎಚ್‌ಎಸ್‌ಆರ್ ಲೇಔಟ್ ಪೊಲೀಸರು ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಮತ್ತೆ ಸಿಕ್ಕ ಕಳ್ಳತನವಾಗಿದ್ದ ಬೈಕ್; ಕಳ್ಳನ ಮನ ಬದಲಾಯಿಸಿತು ಸಾಮಾಜಿಕ ಮಾಧ್ಯಮದ ಪೋಸ್ಟ್!
ಅಪರೂಪದ ಘಟನೆಯೊಂದರಲ್ಲಿ, ಸೂರತ್ ನಗರದಲ್ಲಿ ಕಳ್ಳನೊಬ್ಬನ ಮನಸ್ಸನ್ನು ಸಾಮಾಜಿಕ ಮಾಧ್ಯಮದ ಪೋಸ್ಟ್‌ವೊಂದು ಬದಲಾಯಿಸಿದೆ. ಕಳ್ಳತನವಾಗಿದ್ದ ಬೈಕ್ ಮತ್ತೆ ಮಾಲೀಕನಿಗೆ ದೊರಕಿದೆ.

ಬೆಂಗಳೂರು: BMTC ಬಸ್‌ನಲ್ಲಿದ್ದ ಎಐ ಕ್ಯಾಮೆರಾ ಸಹಾಯದಿಂದ ಕಳ್ಳನನ್ನು ಹಿಡಿದ ಪೊಲೀಸರು!
ಸಂಜಯನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಮನೆ ಕಳ್ಳತನಕ್ಕೆ ಸಂಬಂಧಿಸಿದಂತೆ ಬೆಂಗಳೂರು ಉತ್ತರ ವಿಭಾಗದ ಪೊಲೀಸರು ಬಿಎಂಟಿಸಿ ಸಿಸಿಟಿವಿ ಕ್ಯಾಮೆರಾ ಸಹಾಯದಿಂದ ಪಶ್ಚಿಮ ಬಂಗಾಳ ಮೂಲದ ವ್ಯಕ್ತಿಯನ್ನು ಬಂಧಿಸಿದ್ದಾರೆ.

