ದೇಶಅಜಾಗರೂಕತೆ: ಕೋರ್ಟ್ ಗೆ ಕರೆದೊಯ್ಯುವಾಗ ಪೊಲೀಸ್ ವಾಹನದಿಂದಲೇ ಮೊಬೈಲ್ ಕಳ್ಳರು ಪರಾರಿ, 11 ಪೊಲೀಸರ ಅಮಾನತು
ಕೋರ್ಟ್ ಗೆ ಕರೆದೊಯ್ಯುವಾಗ ಪೊಲೀಸ್ ವಾಹನದಿಂದಲೇ ಮೂವರು ಮೊಬೈಲ್ ಕಳ್ಳರು ಪರಾರಿಯಾದ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದ್ದು, ಈ ಪ್ರಕರಣ ಸಂಬಂಧ 8 ಮಂದಿ ಪೊಲೀಸ್ ಸಿಬ್ಬಂದಿಗಳನ್ನು ಅಮಾನತು ಮಾಡಲಾಗಿದೆ.