thieves

4 ತಿಂಗಳ ಹಿಂದೆ ಕಳ್ಳತನ: ಗುರುತು ಪತ್ತೆ ಮಾಡಿ ಬಸ್ ಕಂಡಕ್ಟರ್ ನೀಡಿದ ಮಾಹಿತಿಯಿಂದ ಕುಖ್ಯಾತ ಕಳ್ಳರ ಸೆರೆ
ರಾಜ್ಯ

4 ತಿಂಗಳ ಹಿಂದೆ ಕಳ್ಳತನ: ಗುರುತು ಪತ್ತೆ ಮಾಡಿ ಬಸ್ ಕಂಡಕ್ಟರ್ ನೀಡಿದ ಮಾಹಿತಿಯಿಂದ ಕುಖ್ಯಾತ ಕಳ್ಳರ ಸೆರೆ

ಕಳ್ಳತನ ಮಾಡಿ ನಾಲ್ಕು ತಿಂಗಳ ಬಳಿಕ ಅದೇ ಬಸ್ ಬತ್ತಿದ್ದ ಇಬ್ಬರು ಕುಖ್ಯಾತ ಕಳ್ಳರು ಇದೀಗ ಕಂಬಿ ಹಿಂದೆ ಬಿದ್ದಿದ್ದಾರೆ.

ಕ್ಷಮೆ ಇರಲಿ: ಬಡ ಮಾಲೀಕನಿಗೆ ಕದ್ದ ವಸ್ತುಗಳನ್ನು ಹಿಂದಿರುಗಿಸಿದ ಕಳ್ಳರು!
ದೇಶ

ಕ್ಷಮೆ ಇರಲಿ: ಬಡ ಮಾಲೀಕನಿಗೆ ಕದ್ದ ವಸ್ತುಗಳನ್ನು ಹಿಂದಿರುಗಿಸಿದ ಕಳ್ಳರು!

ಕಳ್ಳರು ತಾವು ಕದ್ದ ವಸ್ತುಗಳನ್ನು ಕ್ಷಮಾಪಣೆ ಪತ್ರದೊಂದಿಗೆ ವಾಪಸ್​​ ನೀಡಿರುವ ಕುತೂಹಲಕಾರಿ ಘಟನೆ ಉತ್ತರ ಪ್ರದೇಶದ ಬಂದಾ ಜಿಲ್ಲೆಯಲ್ಲಿ ನಡೆದಿದೆ.

ಗಂಧದ ಮರ ಕಳುವು ಮಾಡಲು ವೃದ್ಧನನ್ನೇ ಕೊಲೆಗೈದ ಶ್ರೀಗಂಧ ಕಳ್ಳರು
ರಾಜ್ಯ

ಗಂಧದ ಮರ ಕಳುವು ಮಾಡಲು ವೃದ್ಧನನ್ನೇ ಕೊಲೆಗೈದ ಶ್ರೀಗಂಧ ಕಳ್ಳರು

ಮನೆ ಮುಂದಿದ್ದ ಶ್ರೀಗಂಧದ ಮರವನ್ನು ಕದಿಯಲು ಬಂದ ಖದೀಮರು ವೃದ್ಧನನ್ನು ಕೊಂದಿರುವ ಘಟನೆ ಚಾಮರಾಜನಗರ ತಾಲೂಕಿನ ಚಂದಕವಾಡಿಯಲ್ಲಿ ನಡೆದಿದೆ.

ಕೊಪ್ಪಳ: ಎಣ್ಣೆ ಸಿಗದಿದ್ದಕ್ಕೆ ಬಾರ್‌ಗೆ ಕನ್ನ ಹಾಕಿದ ಕುಡುಕರು!
ರಾಜ್ಯ

ಕೊಪ್ಪಳ: ಎಣ್ಣೆ ಸಿಗದಿದ್ದಕ್ಕೆ ಬಾರ್‌ಗೆ ಕನ್ನ ಹಾಕಿದ ಕುಡುಕರು!

ಕೊರೋನಾ ವೈರಸ್  ಹರಡದಂತೆ ತಡೆಯುವ ನಿಟ್ಟಿನಲ್ಲಿ 21 ದಿನಗಳ ಕಾಲ ಲಾಕ್ ಡೌನ್ ಜಾರಿಯಾಗಿದ್ದು, ಕುಡುಕರಿಗೆ ಎಣ್ಣೆ ಸಿಗದಂತಾಗಿದೆ.  ಇದರಿಂದ ಕಂಗೆಟ್ಟಂತಾಗಿರುವ ಕುಡುಕರು ಕೊಪ್ಪಳದಲ್ಲಿ ಬಾರ್ ಗೆ ಕನ್ನ ಹಾಕಿ, ಸಾವಿರಾರು ಮೌಲ್ಯದ ಮದ್ಯ ಕದ್ದು ಪರಾರಿಯಾಗಿದ್ದಾರೆ.

ಬೆಂಗಳೂರು: ಪ್ರಯಾಣಿಕರ ದರೋಡೆ; 6 ಮಂದಿ ಆರೋಪಿಗಳ ಬಂಧನ, 6 ಲಕ್ಷ ರೂ. ಮೌಲ್ಯದ ವಸ್ತುಗಳ ವಶ
ರಾಜ್ಯ

ಬೆಂಗಳೂರು: ಪ್ರಯಾಣಿಕರ ದರೋಡೆ; 6 ಮಂದಿ ಆರೋಪಿಗಳ ಬಂಧನ, 6 ಲಕ್ಷ ರೂ. ಮೌಲ್ಯದ ವಸ್ತುಗಳ ವಶ

ಬಸ್‌ಗಾಗಿ ಕಾಯುವ ಪ್ರಯಾಣಿಕರನ್ನು ಡ್ರಾಪ್ ಕೊಡುವ ನೆಪದಲ್ಲಿ ಕಾರಿಗೆ ಹತ್ತಿಸಿಕೊಂಡು ಚಾಕು ತೋರಿಸಿ ಹಣ, ಚಿನ್ನಾಭರಣ ಮೊಬೈಲ್ ದೋಚುತ್ತಿದ್ದ 6 ಮಂದಿ ದರೋಡೆಕೋರರ ಗ್ಯಾಂಗ್ ಅನ್ನು ಬಂಧಿಸಿ ಭರ್ಜರಿ ಬೇಟೆಯಾಡಿರುವ ನಂದಿನಿ ಲೇಔಟ್ ಪೊಲೀಸರು 6 ಲಕ್ಷ ಮೌಲ್ಯದ ಮಾಲುಗಳನ್ನು ವಶಪಡಿಸಿಕೊಂಡಿದ್ದಾರೆ.

ಗುಂಡ್ಲುಪೇಟೆ: ಬಸ್​ ಹತ್ತುವಾಗ ಪ್ರಯಾಣಿಕನಿಂದ 2 ಲಕ್ಷ ಹಣ ಎಗರಿಸಿದ್ದ ಮೂವರು ಅಂದರ್
ರಾಜ್ಯ

ಗುಂಡ್ಲುಪೇಟೆ: ಬಸ್​ ಹತ್ತುವಾಗ ಪ್ರಯಾಣಿಕನಿಂದ 2 ಲಕ್ಷ ಹಣ ಎಗರಿಸಿದ್ದ ಮೂವರು ಅಂದರ್

ಬಸ್​​​ ಹತ್ತುವಾಗ ಪ್ರಯಾಣಿಕನೋರ್ವನ ಲಕ್ಷಾಂತರ ರೂ. ಎಗರಿಸಿದ್ದ ಮೂವರು ಖತರ್ನಾಕ್ ಕಳ್ಳರನ್ನು ಗುಂಡ್ಲುಪೇಟೆ ಪೊಲೀಸರು ಬಂಧಿಸಿದ್ದಾರೆ.

ಬೆಂಗಳೂರು: ವಿದ್ಯುತ್ ಕಟ್ ಮಾಡಿ ಆಡಿಟರ್ ಕಚೇರಿ ದೋಚಿದ ಕಳ್ಳರು
ರಾಜ್ಯ

ಬೆಂಗಳೂರು: ವಿದ್ಯುತ್ ಕಟ್ ಮಾಡಿ ಆಡಿಟರ್ ಕಚೇರಿ ದೋಚಿದ ಕಳ್ಳರು

ವಿದ್ಯುತ್ ಕಟ್ ಮಾಡಿ ಆಡಿಟರ್ ಕಚೇರಿಯಿಂದ ಕಳ್ಳರು ಲಕ್ಷ ಲಕ್ಷ ದೋಚಿ ಪರಾರಿಯಾಗಿರುವ ಘಟನೆ ಸಿಟಿ ಮಾರ್ಕೆಟ್ ನಲ್ಲಿ ನಡೆದಿದ್ದು, ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ‌

ಪ್ರವಾಹ ಇಳಿಕೆಯಾಗುತ್ತಿದ್ದಂತೆ ಬೆಳಗಾವಿ ಜನರಿಗೆ ಈಗ ಕಳ್ಳರ ಸಮಸ್ಯೆ!
ರಾಜ್ಯ

ಪ್ರವಾಹ ಇಳಿಕೆಯಾಗುತ್ತಿದ್ದಂತೆ ಬೆಳಗಾವಿ ಜನರಿಗೆ ಈಗ ಕಳ್ಳರ ಸಮಸ್ಯೆ!

ಇಲ್ಲಿಯವರೆಗೆ ಭಾರೀ ಮಳೆ, ಪ್ರವಾಹದಿಂದ ಬೆಳಗಾವಿ ಜನರಿಗೆ ವಿಪರೀತ ಸಂಕಷ್ಟವಾದರೆ ಇದೀಗ ಕಳ್ಳರ ಕಾಟ ಅಲ್ಲಿನ ಜನರನ್ನು ಕಂಗಾಲಾಗಿಸಿದೆ. ಮಳೆಯಿಂದ ಪ್ರವಾಹದ ಭೀತಿಯಿಂದ ಸ್ಥಳಾಂತರಗೊಂಡಿದ್ದ ಜನರು ಮಳೆ ನಿಂತು ಪ್ರವಾಹ ಇಳಿದ ಮೇಲೆ ಮನೆಗೆ ಬಂದು ನೋಡುವಾಗ ಮನೆಯಲ್ಲಿನ ವಸ್ತು ಕಳ್ಳತನವಾಗಿರುವುದು ಬೆಳಕಿಗೆ ಬಂದಿದೆ. 

ಬೆಂಗಳೂರು: ಮೋಜು-ಮಸ್ತಿ ಮಾಡಲು ಅಂಗಡಿ ಕಳವು ಮಾಡುತ್ತಿದ್ದ ಇಬ್ಬರ ಬಂಧನ
ರಾಜ್ಯ

ಬೆಂಗಳೂರು: ಮೋಜು-ಮಸ್ತಿ ಮಾಡಲು ಅಂಗಡಿ ಕಳವು ಮಾಡುತ್ತಿದ್ದ ಇಬ್ಬರ ಬಂಧನ

ಮೋಜಿಗಾಗಿ ರಾತ್ರಿ ವೇಳೆಯಲ್ಲಿ ಅಂಗಡಿಗಳ ಬೀಗ ಮುರಿದು ಕಳವು ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಬಸವನಗುಡಿ ಪೊಲೀಸರು ಬಂಧಿಸಿದ್ದಾರೆ.