Thimayya

ಕೊಡಗು: ಜನರಲ್ ತಿಮ್ಮಯ್ಯ, ಫೀಲ್ಡ್ ಮಾರ್ಷಲ್ ಕಾರ್ಯಪ್ಪ ವಿರುದ್ಧ ಮಾನಹಾನಿ ಪೋಸ್ಟ್, ಆರೋಪಿ ಬಂಧನ
ಸಪ್ತ ಸಾಗರ ಎಂಬ ವಾಟ್ಸ್ಆ್ಯಪ್ ಗ್ರೂಪ್ನಲ್ಲಿ ಶ್ರಿವತ್ಸ ಭಟ್ ಎಂಬುವವರು ಫೀಲ್ಡ್ ಮಾರ್ಷಲ್ ಕೆಎಂ ಕಾರ್ಯಪ್ಪ ಹಾಗೂ ಜನರಲ್ ತಿಮ್ಮಯ್ಯ ಅವರ ಬಗ್ಗೆ ನಿಂದಿಸಿ ಪೋಸ್ಟ್ ಮಾಡಿದ್ದರು.

ತಿಮ್ಮಯ್ಯ ಆ್ಯಂಡ್ ತಿಮ್ಮಯ್ಯ: ಮೊಮ್ಮಗನನ್ನು ನಿಯಂತ್ರಣದಲ್ಲಿಟ್ಟುಕೊಳ್ಳುವ ವಿಶಿಷ್ಟ ಪಾತ್ರದಲ್ಲಿ ಅನಂತ್ ನಾಗ್!
ಲೆಜೆಂಡ್ ನಟ ಅನಂತ್ ನಾಗ್ ಸಂಜಯ್ ಶರ್ಮಾ ಚೊಚ್ಚಲ ನಿರ್ದೇಶನದ ಸಿನಿಮಾ ತಿಮ್ಮಯ್ಯ ಆ್ಯಂಡ್ ತಿಮ್ಮಯ್ಯ ದಲ್ಲಿ ನಟಿಸಿದ್ದು, ಕೊಡಗಿನ ಖಡಕ್ ವ್ಯಕ್ತಿಯ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ.

