ರಾಜ್ಯತಿಮ್ಮಾಪೂರ ಏತ ನೀರಾವರಿ ಯೋಜನೆ: ಲೋಕಾರ್ಪಣೆಗೊಳಿಸಿದ ಸಿಎಂ ಸಿದ್ದರಾಮಯ್ಯ
ಮುಖ್ಯಮಂತ್ರಿ ಸಿದ್ದರಾಮಯ್ಯ ಶನಿವಾರ ತಿಮ್ಮಾಪೂರ ಏತ ನೀರಾವರಿ ಯೋಜನೆ ಲೋಕಾರ್ಪಣೆ ಮಾಡಿ, ಕ್ಷೇತ್ರದ ವಿವಿಧ ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆಯನ್ನು ನೆರವೇರಿಸಿದರು. ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತಿತರರು ಪಾಲ್ಗೊಂಡರು.