ಸಿನಿಮಾ ಸುದ್ದಿನವೆಂಬರ್ ನಲ್ಲಿ 'ತಿಮ್ಮಯ್ಯ ಆ್ಯಂಡ್ ತಿಮ್ಮಯ್ಯ' ಬಿಡುಗಡೆ?
ಇತ್ತೀಚೆಗಷ್ಟೇ ಬಿಡುಗಡೆಯಾದ ದಿಗಂತ್ ಮತ್ತು ಅನಂತ್ ನಾಗ್ ಅಭಿನಯದ ತಿಮ್ಮಯ್ಯ ಆ್ಯಂಡ್ ತಿಮ್ಮಯ್ಯ ಚಿತ್ರದ ಫಸ್ಟ್ ಲುಕ್ ಟೀಸರ್ ಪ್ರೇಕ್ಷಕರ ಗಮನ ಸೆಳೆದಿದ್ದು, ಚಿತ್ರವನ್ನು ನವೆಂಬರ್ ನಲ್ಲಿ ಬಿಡುಗಡೆ ಮಾಡಲು ಚಿತ್ರ ತಂಡ ಚಿಂತನೆ ನಡೆಸಿದೆ.