ದೇಶಥಿಂಕ್ ಇಂಡಿಯಾ, ಥಿಂಕ್ ಎಡು: ಇಂಡಿಯನ್ ಎಕ್ಸ್ ಪ್ರೆಸ್ ನಿಂದ 8ನೇ ಬಾರಿ ದೇಶದ ಅತ್ಯುತ್ತಮ ಚಿಂತನಾಸಭೆ
2013ರಿಂದ ಪ್ರತಿ ವರ್ಷ ದಿ ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ದೇಶದ ಶಿಕ್ಷಣದ ಸ್ಥಿತಿ ಮತ್ತು ದೇಶದ ಯುವಕರು ಯಾವ ದಿಕ್ಕಿನತ್ತ ಸಾಗುತ್ತಿದ್ದಾರೆ ಎಂಬುದನ್ನು ಚರ್ಚಿಸಲು ದೇಶದ ಕೆಲವು ಅತ್ಯುತ್ತಮ ಮನಸ್ಸುಗಳನ್ನು ಹೊಂದಿದ ಮತ್ತು ಬದಲಾವಣೆ...