ThinkEdu Conclave

ThinkEdu Conclave 2025: ತಮಿಳುನಾಡು ಎರಡು ದಶಕ ಹಿಂದೆಕ್ಕೆ ಹೋಗಿದೆ, 2026ರಲ್ಲಿ ಬಿಜೆಪಿ ಅಧಿಕಾರಕ್ಕೆ- ಅಣ್ಣಾಮಲೈ
2026 ರ ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ನಮ್ಮ ಪಕ್ಷ ಅಧಿಕಾರಕ್ಕೆ ಬರಲಿದೆ ಎಂದು ಅಣ್ಣಾಮಲೈ ವಿಶ್ವಾಸ ವ್ಯಕ್ತಪಡಿಸಿದರು.

ಹಿಂದುತ್ವಕ್ಕೆ ಮೋದಿ ಕೊಡುಗೆ ಶೂನ್ಯ; ವಿಶ್ವಗುರುವಾಗಲು ಬುದ್ಧಿವಂತಿಕೆ ಅಗತ್ಯ: ಸುಬ್ರಮಣಿಯನ್ ಸ್ವಾಮಿ
ಹಿಂದುತ್ವಕ್ಕೆ ಪ್ರಧಾನಿ ನರೇಂದ್ರ ಮೋದಿಯವರ ಕೊಡುಗೆ ಶೂನ್ಯ ಎಂದು ಅರ್ಥಶಾಸ್ತ್ರಜ್ಞ ಮತ್ತು ರಾಜಕೀಯ ನಾಯಕ ಸುಬ್ರಮಣಿಯನ್ ಸ್ವಾಮಿ ಹೇಳಿದ್ದಾರೆ ಹಾಗು ಮೋದಿ ಅವರು ರಾಮಮಂದಿರವನ್ನು ಕೊನೆಯವರೆಗೂ ವಿರೋಧಿಸಿದ್ದರು ಎಂದು ಬಹಿರಂಗಪಡಿಸಿದ್ದಾರೆ.

'ThinkEdu Conclave' ರಾಷ್ಟ್ರದ ಮನಸ್ಥಿತಿ ಮತ್ತು ಮನೋಭಾವವನ್ನು ಪ್ರತಿಬಿಂಬಿಸುತ್ತದೆ: ಪ್ರಧಾನಿ ಮೋದಿ
ದಿ ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್ ಗ್ರೂಪ್‌ನ ಪ್ರಮುಖ ಶಿಕ್ಷಣ ಸಮಾವೇಶ ThinkEdu Conclaveನ ಹನ್ನೊಂದನೇ ಆವೃತ್ತಿಯನ್ನು ಶ್ಲಾಘಿಸಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಪತ್ರ ಬರೆದಿದ್ದಾರೆ.

ಭಾರತವು ಪ್ರಜಾಪ್ರಭುತ್ವದ ತಾಯಿಯಾಗಿದ್ದರೆ, ಭಿನ್ನಾಭಿಪ್ರಾಯವು ಅದರ ಚೊಚ್ಚಲ ಮಗು: ಒಮರ್ ಅಬ್ದುಲ್ಲಾ
ಭಾರತವನ್ನು ಪ್ರಜಾಪ್ರಭುತ್ವದ ತಾಯಿ ಎಂದು ಪರಿಗಣಿಸುವುದಾಗಿ ಪ್ರಧಾನಿ ಇತ್ತೀಚೆಗೆ ಹೇಳಿದ್ದರು. ಹಾಗಾಗಿ ಭಾರತವು ಪ್ರಜಾಪ್ರಭುತ್ವದ ತಾಯಿಯಾಗಿದ್ದರೆ, ಭಿನ್ನಾಭಿಪ್ರಾಯವು ಪ್ರಜಾಪ್ರಭುತ್ವದ ಚೊಚ್ಚಲ ಮಗು.

ಕೊಲಿಜಿಯಮ್ ವ್ಯವಸ್ಥೆ ಬದಲಾಯಿಸುವ ಅಗತ್ಯವಿಲ್ಲ: ಮಾಜಿ ಸಿಜೆಐ ಯುಯು ಲಲಿತ್
ವೈದ್ಯಕೀಯ ವಿದ್ಯಾರ್ಥಿಗಳಿಗೆ ಕಡ್ಡಾಯ ಇಂಟರ್ನ್‌ಶಿಪ್‌ಗಳಿರುವಂತೆಯೇ ಕಾನೂನು ವಿದ್ಯಾರ್ಥಿಗಳಿಗೂ ಕಡ್ಡಾಯ ಇಂಟರ್ನ್‌ಶಿಪ್‌ಗಳನ್ನು ಪರಿಚಯಿಸಬೇಕು ಎಂದು ಯುಯು ಲಲಿತ್ ಹೇಳಿದ್ದಾರೆ.

ಶಿಕ್ಷಣ ಪ್ರತಿಯೊಬ್ಬ ವ್ಯಕ್ತಿಯನ್ನು ತಲುಪುವುದನ್ನು ದೇಶ ಖಚಿತಪಡಿಸಿಕೊಳ್ಳಬೇಕು: ಧರ್ಮೇಂದ್ರ ಪ್ರಧಾನ್
ರಾಷ್ಟ್ರೀಯ ಶಿಕ್ಷಣ ನೀತಿ (ಎನ್‌ಇಪಿ) 2020 ಭಾರತೀಯ ಇತಿಹಾಸದಲ್ಲಿ ಬೇರೂರುವಂತೆ ನಮ್ಮ ಯುವ ಜನತೆಯನ್ನು ಅಭಿವೃದ್ಧಿಪಡಿಸುತ್ತದೆ ಮತ್ತು 21 ನೇ ಶತಮಾನದ ಸವಾಲುಗಳಿಗೆ ಕೆಲಸ ಮಾಡುತ್ತದೆ ಎಂದು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಹೇಳಿದ್ದಾರೆ.

ಭಾರತ ಒಗ್ಗೂಡಿದೆಯೋ ಅಥವಾ ಧೃವೀಕರಣಗೊಂಡಿದೆಯೋ?: ಥಿಂಕ್ಎಡು ನಲ್ಲಿ ಸದಸ್ಯರ ಚರ್ಚೆ
ದಿ ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ನಡೆಸುತ್ತಿರುವ ಥಿಂಕ್ ಎಡು ಕಾರ್ಯಕ್ರಮದ 2 ನೇ ದಿನ ರಿಪಬ್ಲಿಕ್ ಆಫ್ ಇಂಡಿಯಾ 2.0: ಈಸ್ ದು ಚೇಂಜ್ ಫಂಡಮೆಂಟಲ್ (’Republic of India 2.0: Is the Change Fundamenta’?) ಎಂಬ ಬಗ್ಗೆ ಚರ್ಚೆ ನಡೆಯಿತು.

ಸಿಎಎಗೆ ವಿದ್ಯಾರ್ಥಿಗಳ ಅಸಮ್ಮತಿ ನನ್ನಲ್ಲಿ ಭರವಸೆ ಮೂಡಿಸಿದೆ: ಥಿಂಕ್ ಎಡುನಲ್ಲಿ ಶಶಿ ತರೂರ್
ಕೇಂದ್ರ ಸರ್ಕಾರದ ಪೌರತ್ವ ತಿದ್ದುಪಡಿ ಕಾಯ್ದೆ(ಸಿಎಎ) ಹಾಗೂ ರಾಷ್ಟ್ರೀಯ ಪೌರತ್ವ ನೋಂದಣಿ(ಎನ್ ಆರ್ ಸಿ) ವಿರೋಧಿಸಿ ಇತ್ತೀಚಿಗೆ ದೇಶಾದ್ಯಂತ ವಿದ್ಯಾರ್ಥಿಗಳು ನಡೆಸಿದ ಪ್ರತಿಭಟನೆ ಮತ್ತು ವಿವಾದಾತ್ಮಕ ಕಾಯ್ದೆಗೆ ಸಮ್ಮತಿ ನೀಡದಿರುವುದು...

2022 ರ ವೇಳೆಗೆ ನವ ಭಾರತ ಕನಸನ್ನು ನನಸು ಮಾಡಲು ಭಾರತೀಯರು ದೃಢ ಸಂಕಲ್ಪ ಹೊಂದಿದ್ದಾರೆ: ಪ್ರಧಾನಿ ಮೋದಿ
ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ಸಂಸ್ಥೆ ಏರ್ಪಡಿಸಿರುವ 'ಇಂಡಿಯಾ ಅಟ್ 75: ವಿಷನ್ 2022’ ಎಂಬ ವಿಷಯದ ಕುರಿತು ಯೋಜನೆ ಮತ್ತು ಆಲೋಚನೆಗಳನ್ನು ಮಂಡಿಸುವ ಥಿಂಕ್ ಎಡು ಸಮ್ಮೇಳನ ಅತ್ಯಂತ ಪ್ರಸ್ತುತವಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಶ್ಲಾಘಿಸಿದ್ದಾರೆ.

