ವಿದೇಶಸ್ಲಿಮ್ ಆಗಿ ಕಾಣಿಸಿಕೊಂಡ ಉತ್ತರ ಕೊರಿಯಾ ನಾಯಕ ಕಿಮ್ ಜಾಂಗ್ ಉನ್; ಆರೋಗ್ಯದ ಬಗ್ಗೆ ಮತ್ತೆ ಊಹಾಪೋಹ!
ಉತ್ತರ ಕೊರಿಯಾದ ನಾಯಕ ಕಿಮ್ ಜಾಂಗ್ ಉನ್ ಅವರ ಆರೋಗ್ಯ ಬಗ್ಗೆ ಕಳೆದ ವರ್ಷ ಭಾರೀ ಸುದ್ದಿಯಾಗಿತ್ತು. ಪ್ರತಿಸ್ಪರ್ಧಿ, ದಕ್ಷಿಣ ಕೊರಿಯಾ ಇದೀಗ ಮತ್ತೆ ಉತ್ತರ ಕೊರಿಯಾದ ನಾಯಕ ಕಿಮ್ ಜಾಂಗ್ ಉನ್ ಆರೋಗ್ಯದ ಬಗ್ಗೆ ಪ್ರಮುಖ ವದಂತಿಗಳನ್ನು ಹಬ್ಬಿಸುತ್ತಿದೆ.