ದೇಶಉತ್ತರಾಖಂಡ: ಮಾಜಿ ಮುಖ್ಯಮಂತ್ರಿ ತಿರಂತ್ ಸಿಂಗ್ ರಾವತ್ ಭೇಟಿ ಮಾಡಿದ ನಿಯೋಜಿತ ಸಿಎಂ ಪುಷ್ಕರ್ ಸಿಂಗ್ ಧಮಿ
ಉತ್ತರಾಖಂಡದ 11ನೇ ಮುಖ್ಯಮಂತ್ರಿಯಾಗಿ ಪುಷ್ಕರ್ ಸಿಂಗ್ ಧಮಿ ಪದಗ್ರಹಣಕ್ಕೆ ವೇದಿಕೆ ಸಿದ್ದವಾಗಿದ್ದು ಭಾನುವಾರ ಸಾಯಂಕಾಲ ಪ್ರಮಾಣವಚನಕ್ಕೆ ಮುನ್ನ ಮಾಜಿ ಮುಖ್ಯಮಂತ್ರಿ ತಿರಂತ್ ಸಿಂಗ್ ರಾವತ್ ಅವರನ್ನು ಭೇಟಿ ಮಾಡಿದ್ದಾರೆ.