ರಾಜ್ಯಕೋವಿಡ್-19 ಮೂರನೇ ಅಲೆಯ ಆಂತಕ: ಮೂರನೇ ಡೋಸ್ ಮೊರೆ ಹೋದ ಬೆಂಗಳೂರಿನ ಹಲವು ವೈದ್ಯರು, ನರ್ಸ್ ಗಳು
ಕೋವಿಡ್-19 ಲಸಿಕೆಯ ಮೂರನೇ ಡೋಸ್ ನ್ನು ಜನತೆಗೆ ನೀಡುವ ಬಗ್ಗೆ ಕೇಂದ್ರ ಆರೋಗ್ಯ ಸಚಿವಾಲಯ ಪರಿಶೀಲನೆ ನಡೆಸುತ್ತಿರುವುದರ ಮಧ್ಯೆ ಕರ್ನಾಟಕದಲ್ಲಿ ಆರೋಗ್ಯ ವಲಯ ಕಾರ್ಯಕರ್ತರು ಮತ್ತು ವೈದ್ಯರು ಸದ್ದಿಲ್ಲದೆ 3ನೇ ಡೋಸ್ ನ್ನು ತಾವಾಗಿಯೇ ಪಡೆಯುತ್ತಿದ್ದಾರೆ ಎಂದು ತಿಳಿದುಬಂದಿದೆ.