third language

ತೃತೀಯ ಭಾಷೆ ಅಂಕ ವಿವಾದ: ಕಾನೂನು ಸಲಹೆ ಕುರಿತು ಸಿಎಂ ಜೊತೆ ಚರ್ಚೆಗೆ ಸಚಿವ ಬಂಗಾರಪ್ಪ ಮುಂದು!
ರಾಜ್ಯ

ತೃತೀಯ ಭಾಷೆ ಅಂಕ ವಿವಾದ: ಕಾನೂನು ಸಲಹೆ ಕುರಿತು ಸಿಎಂ ಜೊತೆ ಚರ್ಚೆಗೆ ಸಚಿವ ಬಂಗಾರಪ್ಪ ಮುಂದು!

ಮುಖ್ಯಮಂತ್ರಿಯವರೊಂದಿಗೆ ಚರ್ಚಿಸಿದ ಬಳಿಕ ಅಂತಿಮ ತೀರ್ಮಾನ ಕೈಗೊಳ್ಳಲಾಗುತ್ತದೆ. ನ್ಯಾಯಾಲಯದಲ್ಲಿ ಮೇಲ್ಮನವಿ ಸಲ್ಲಿಸುವ ಅಗತ್ಯವಿದೆಯೇ ಎಂಬುದನ್ನೂ ಪರಿಶೀಲಿಸುತ್ತೇವೆ. ವಿದ್ಯಾರ್ಥಿಗಳು ಆತಂಕಪಡಬಾರದು.

ತೃತೀಯ ಭಾಷೆಗೆ ಗ್ರೇಡ್ ಬದಲು ಅಂಕ: ಆದೇಶ ಮರುಪರಿಶೀಲಿಸುವಂತೆ ಹೈಕೋರ್ಟ್ ಗೆ ರಾಜ್ಯ ಸರ್ಕಾರ  ಮನವಿ
ರಾಜ್ಯ

ತೃತೀಯ ಭಾಷೆಗೆ ಗ್ರೇಡ್ ಬದಲು ಅಂಕ: ಆದೇಶ ಮರುಪರಿಶೀಲಿಸುವಂತೆ ಹೈಕೋರ್ಟ್ ಗೆ ರಾಜ್ಯ ಸರ್ಕಾರ ಮನವಿ

ಈ ಕುರಿತು ರಾಜ್ಯ ಸರ್ಕಾರವು ಮರು ಪರಿಶೀಲನಾ ಅರ್ಜಿ ಸಲ್ಲಿಸಿದ್ದು, ಅರ್ಜಿಯನ್ನು ತುರ್ತಾಗಿ ವಿಚಾರಣೆಗೆ ಮಾಡಬೇಕೆಂದು ರಾಜ್ಯ ಸರ್ಕಾರ ಮನವಿ ಮಾಡಿದೆ.

SSLC ತೃತೀಯ ಭಾಷೆಗೆ ಗ್ರೇಡಿಂಗ್: ನಿರ್ಧಾರ ಪರಿಶೀಲಿಸುವಂತೆ ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ರಾಜ್ಯಪಾಲ ಪತ್ರ!
ರಾಜ್ಯ

SSLC ತೃತೀಯ ಭಾಷೆಗೆ ಗ್ರೇಡಿಂಗ್: ನಿರ್ಧಾರ ಪರಿಶೀಲಿಸುವಂತೆ ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ರಾಜ್ಯಪಾಲ ಪತ್ರ!

SSLC ಪರೀಕ್ಷೆಯಲ್ಲಿ ತೃತೀಯ ಭಾಷೆಗೆ ಅಂಕಗಳನ್ನು ನೀಡದೆ ಕೇವಲ ಗ್ರೇಡ್‌ ನೀಡುವ ನಿರ್ಧಾರವನ್ನು ಮರುಪರಿಶೀಲಿಸಿ. ಭಾಷಾವೈವಿಧ್ಯತೆ, ಜಾಗೃತಿ, ಬೌದ್ಧಿಕ ಬೆಳವಣಿಗೆಯನ್ನು ಬೆಳೆಸುವಲ್ಲಿ ತೃತೀಯ ಭಾಷೆಯು ಪ್ರಮುಖ ಪಾತ್ರ ವಹಿಸುತ್ತದೆ.

SSLC ಯಲ್ಲಿ ತೃತೀಯ ಭಾಷೆಗೆ ಗ್ರೇಡಿಂಗ್ ವ್ಯವಸ್ಥೆ: ಪ್ರಧಾನಿ ಮೋದಿ ವಿರುದ್ಧ ಸೇಡು ತೀರಿಸಿಕೊಳ್ಳಲು ಸರ್ಕಾರ ತಂದ ಕ್ರಮ- ಆರ್ ಅಶೋಕ್
ರಾಜ್ಯ

SSLC ಯಲ್ಲಿ ತೃತೀಯ ಭಾಷೆಗೆ ಗ್ರೇಡಿಂಗ್ ವ್ಯವಸ್ಥೆ: ಪ್ರಧಾನಿ ಮೋದಿ ವಿರುದ್ಧ ಸೇಡು ತೀರಿಸಿಕೊಳ್ಳಲು ಸರ್ಕಾರ ತಂದ ಕ್ರಮ- ಆರ್ ಅಶೋಕ್

ಮಕ್ಕಳು ತುಂಬಾ ಸಂವೇದನಾಶೀಲರಾಗಿರುತ್ತಾರೆ. ಈ ನಿರ್ಧಾರವು ವಿದ್ಯಾರ್ಥಿಗಳಿಗೆ ಅನ್ಯಾಯವಾಗಿದೆ, ಉರ್ದು ಭಾಷೆಯನ್ನು “ವಿದೇಶಿ” ಮತ್ತು “ಭಾರತೀಯವಲ್ಲದ” ಭಾಷೆ ಎಂದು ಹೇಳಿ, ಮತಗಳಿಕೆಗೆ ಕಾಂಗ್ರೆಸ್ ಅದನ್ನು ಉತ್ತೇಜಿಸುತ್ತಿದೆ ಎಂದು ಕೂಡ ಆರ್ ಅಶೋಕ್ ಪತ್ರಿಕಾಗೋಷ್ಠಿಯಲ್ಲಿ ಆರೋಪಿಸಿದರು.

ಉತ್ತರ ಭಾರತದಲ್ಲಿ ಮೂರನೇ ಭಾಷೆಯಾಗಿ ಯಾವ ಭಾಷೆ ಕಲಿಸಲಾಗುತ್ತಿದೆ?: ಸ್ಟಾಲಿನ್
ದೇಶ

ಉತ್ತರ ಭಾರತದಲ್ಲಿ ಮೂರನೇ ಭಾಷೆಯಾಗಿ ಯಾವ ಭಾಷೆ ಕಲಿಸಲಾಗುತ್ತಿದೆ?: ಸ್ಟಾಲಿನ್

ಈ ಕುರಿತು ಸಾಮಾಜಿಕ ಮಾಧ್ಯಮ Xನಲ್ಲಿ ಪೋಸ್ಟ್‌ ಮಾಡಿರುವ ಸ್ಟಾಲಿನ್, ಉತ್ತರ ಭಾರತದಲ್ಲಿ ಮೂರನೇ ಭಾಷೆಯಾಗಿ ಯಾವ ಭಾಷೆಯನ್ನು ಕಲಿಸಲಾಗುತ್ತಿದೆ ಎಂಬುದನ್ನು ಮೊದಲು ಹೇಳಬೇಕು ಎಂದು ಆಗ್ರಹಿಸಿದ್ದಾರೆ.