ರಾಜ್ಯರಾಜ್ಯ ಸರ್ಕಾರಕ್ಕೆ ಮತ್ತೆ ಹಿನ್ನಡೆ: SSLC ತೃತೀಯ ಭಾಷೆಗೆ ಗ್ರೇಡ್ ಬದಲು ಅಂಕಗಳನ್ನೇ ನೀಡಿ; ಹೈಕೋರ್ಟ್ ಆದೇಶ
ನ್ಯಾಯಮೂರ್ತಿ ಇ.ಎಸ್. ಇಂಡಿರೇಶ್ ಅವರು, ಏಪ್ರಿಲ್ 15ರ ಆದೇಶವನ್ನು ಮರುಪರಿಶೀಲಿಸಲು ರಾಜ್ಯ ಸರ್ಕಾರ ಸಲ್ಲಿಸಿದ್ದ ಪುನರ್ ಪರಿಶೀಲನಾ ಅರ್ಜಿಯನ್ನು ವಜಾಗೊಳಿಸುವ ಮೂಲಕ ಈ ಆದೇಶ ನೀಡಿದ್ದಾರೆ.