ದೇಶ9ನೇ ತರಗತಿಯಿಂದಲ್ಲ, ನಿಮ್ಮ ತ್ರಿಭಾಷಾ ಸೂತ್ರವನ್ನು 5-6 ನೇ ಕ್ಲಾಸ್ ನಿಂದ ಜಾರಿಗೆ ತನ್ನಿ: CBSE ನಿಯಮದ ಬಗ್ಗೆ ಸುಪ್ರೀಂ ಕೋರ್ಟ್ ಕಿಡಿ
ಯಾವುದೇ ಹೊಸ ಭಾಷೆಯನ್ನು 5 ಅಥವಾ 6 ನೇ ತರಗತಿಯಿಂದ ಪರಿಚಯಿಸಬೇಕು ಎಂದು, ನ್ಯಾಯಮೂರ್ತಿಗಳಾದ ಬಿ.ವಿ. ನಾಗರತ್ನ ಮತ್ತು ಆರ್. ಮಹಾದೇವನ್ ಅವರ ಪೀಠ ತಿಳಿಸಿದೆ. 9 ನೇ ತರಗತಿಯಿಂದ ಮೂರನೇ ಭಾಷೆಯನ್ನು ಪರಿಚಯಿಸದಂತೆ ಕೇಂದ್ರ ಸರ್ಕಾರಕ್ಕೆ ಮೌಖಿಕವಾಗಿ ಸೂಚಿಸಿದೆ.