Third marriage

ಈ ವಯಸ್ಸಿನಲ್ಲಿ ಇದೆಲ್ಲಾ ಬೇಕಿತ್ತಾ? ಆಮಿರ್ ಖಾನ್-ಗೌರಿ ಸ್ಪ್ರಾಟ್ ಮೂರನೇ ಮದುವೆ ಬಗ್ಗೆ ಬಾಬಾ ರಾಮ್ ದೇವ್ ವ್ಯಂಗ್ಯ!
ಈಗ ಬಾಬಾ ರಾಮ್‌ದೇವ್ ಕೂಡ ತಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸಿದ್ದಾರೆ. ಬಹು ವಿವಾಹಗಳ ಕಲ್ಪನೆಯನ್ನು ವಿರೋಧಿಸಿದ್ದು, ಕುಟುಂಬ ಮೌಲ್ಯಗಳ ಬಗ್ಗೆ ಮಾತನಾಡಿದ್ದಾರೆ.

ಇದೆಂಥಾ ಲವ್! ಹಿಂದು ಮಹಿಳೆಯರು ಬೇಕು, ಆದ್ರೆ ಮತಾಂತರ ಯಾಕೆ ಆಗಿಲ್ಲ; ನಟ ಆಮೀರ್ ಖಾನ್ ವಿರುದ್ಧ ಮುಸ್ಲಿಂ ಲೀಡರ್ ಕಿಡಿ; Video
ಬಿಜೆಪಿ ನಾಯಕಿ ನಾಜಿಯಾ ಇಲಾಹಿ ಖಾನ್, ಆಮೀರ್ ಖಾನ್ ವೈಯಕ್ತಿಕ ಜೀವನ ಮತ್ತು ಹಿಂದಿನ ವಿವಾಹಗಳ ಬಗ್ಗೆ ವಿವಾದಾತ್ಮಕ ಹೇಳಿಕೆಗಳನ್ನು ನೀಡಿದ್ದು, ಗಮನಾರ್ಹವಾಗಿ ಗಮನ ಸಳೆದಿದೆ.

'ಹೊಸ ಪಯಣ ಆರಂಭ': ಮೂರನೇ ಮದುವೆಗೆ ಚಿರಂಜೀವಿ ಪುತ್ರಿ ಶ್ರೀಜಾ ತಯಾರಿ? ಇನ್ಸ್ಟಾ ಪೋಸ್ಟ್ ನಲ್ಲಿ ಸುಳಿವು!
ಮೆಗಾಸ್ಟಾರ್ ಚಿರಂಜೀವಿ ಪುತ್ರಿ ಶ್ರೀಜಾ ಮತ್ತೊಮ್ಮೆ ಭಾರಿ ಸುದ್ದಿಯಲ್ಲಿದ್ದಾರೆ. ಈಗಾಗಲೇ ಎರಡು ಮದ್ವೆ ಆಗಿ ಇಬ್ಬರಿಂದಲೂ ದೂರವಾಗಿರುವ ಶ್ರೀಜಾ ಈಗ ಮೂರನೆಯ ಮದುವೆಯ ಸಿದ್ಧತೆಯಲ್ಲಿದ್ದಾರೆ ಎಂಬ ಸುದ್ದಿ ಎಲ್ಲೆಡೆ ಹರಿದಾಡುತ್ತಿದೆ.

