ಬಾಲಿವುಡ್ಎರಡನೇ ಮಗುವಿನ ನಿರೀಕ್ಷೆಯಲ್ಲಿ ದೀಪಿಕಾ ಪಡುಕೋಣೆ; ಮೂರನೇ ತ್ರೈಮಾಸಿಕದ ಸಂಕಷ್ಟದ ಬಗ್ಗೆ ಬಾಲಿವುಡ್ ನಟಿ ಮಾತು!
ಜಾಗತಿಕ ಹೋಟೆಲ್ ಚೈನ್ ಜಾಹೀರಾತಿನಲ್ಲಿ ದೀಪಿಕಾ ಕಡು ನೀಲಿ ಬಣ್ಣದ ಪ್ಯಾಂಟ್ ಸೂಟ್ ಧರಿಸಿ ಕಾಣಿಸಿಕೊಂಡಿದ್ದರು. ಇನ್ಸ್ಟಾಗ್ರಾಂನಲ್ಲಿ ಹಂಚಿಕೊಂಡಿರುವ ವಿಡಿಯೋದಲ್ಲಿ, ಜವಾನ್ ತಾರೆ ಡ್ಯಾನ್ಸ್ ಮಾಡುವುದನ್ನು ಕಾಣಬಹುದು.