third wave

ಕೋವಿಡ್-19 ಮೂರನೇ ಅಲೆಗೆ ಸಿದ್ಧರಾಗಿ: ಸಿಎಂ ಯಡಿಯೂರಪ್ಪ ಸೂಚನೆ
ಕೋವಿಡ್ ಮೂರನೇ ಅಲೆ ನಿಭಾಯಿಸಲು ಈಗಿನಿಂದಲೇ ಸಿದ್ಧರಾಗಬೇಕಿದ್ದು, ತಕ್ಷಣವೇ ಅದಕ್ಕೊಂದು ಕಾರ್ಯಪಡೆ ಸಮಿತಿ ರಚಿಸುವಂತೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಕೊರೋನಾ ಮೂರನೇ ಅಲೆಯಲ್ಲಿ ನೀವು ಉಳಿತಿರೋ ಇಲ್ಲವೋ ಗೊತ್ತಿಲ್ಲ, ನಾನಂತೂ ಬದುಕಬೇಕು: ಮತ್ತೆ 'ಕತ್ತಿ' ವರಸೆ
ಕೊರೋನಾ ಮೂರನೇ ಅಲೆ ಬರುತ್ತೆ, ನಾವು, ನೀವು ಉಳಿಯಬೇಕು. ನೀವು ಉಳಿಯುತ್ತೀರೋ ಇಲ್ಲವೋ ಗೊತ್ತಿಲ್ಲ, ನಾನಂತೂ ಉಳಿಯಬೇಕು ಎಂದು ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಉಮೇಶ ಕತ್ತಿ ಹೇಳಿಕೆ ನೀಡಿದ್ದಾರೆ.

